- Tuesday
- December 3rd, 2024
ಶ್ರೀ ಶಾರದಾಂಬಾ ಯಕ್ಷಗಾನ ಕಲಾ ಸೇವಾ ಟ್ರಸ್ಟ್ ಪಂಜ, ಕಲಾಭಿಮಾನಿಗಳ ಸಹಕಾರದೊಂದಿಗೆ ಯಕ್ಷಗಾನ ಗಾನ ವೈಭವ -2020 ನ.10 ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಸಭಾ ಭವನದಲ್ಲಿ ಉದ್ಘಾಟನೆ ಗೊಂಡಿತು.ಕಾರ್ಯಕ್ರಮವನ್ನು ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರ್ ದೀಪ ಬೆಳಗಿಸಿ ಉದ್ಘಾಟಿಸಿದರು.ಪಂಜ ಶ್ರೀ ಶಾರದಾಂಬಾ ಭಜನಾ ಮಂಡಳಿ ಯ ಅಧ್ಯಕ್ಷ...
ತೊಡಿಕಾನದಲ್ಲಿ ಹೋಟೆಲ್ ನಡೆಸುತ್ತಿದ್ದ ಮುಪ್ಪಸೇರು ಧರ್ಮಪಾಲ ಎಂಬವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಸಂಜೆ ನಡೆದಿದೆ. ಆತ್ಮಹತ್ಯೆ ಗೆ ಕಾರಣ ತಿಳಿದುಬಂದಿಲ್ಲ. ಮನೆಯ ಸಮೀಪ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೃತರು ತಾಯಿ,ಪತ್ನಿ, ಇಬ್ಬರು ಮಕ್ಕಳು ಹಾಗೂ ಸಹೋದರ ರನ್ನು ಅಗಲಿದ್ದಾರೆ.
ಸುಳ್ಯ ನಗರ ಪಂಚಾಯತಿಗೊಳಪಟ್ಟ ಜಯನಗರ ಮೂರನೇ ವಾರ್ಡಿನ ಕಾಂಗ್ರೆಸ್ ಪಕ್ಷದ ವಾರ್ಡ್ ಸಮಿತಿ ಸಭೆಯು ನವಂಬರ್ 9 ರಂದು ಜಯನಗರ ಸುರೇಶ್ ಭಟ್ ರವರ ಮನೆಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಕಾಂಗ್ರೆಸ್ ಪಕ್ಷದ ಸುಳ್ಯ ನಗರ ಸಮಿತಿ ಅಧ್ಯಕ್ಷ ಶಶಿಧರ ಎಂ ಜೆ ರವರು ವಹಿಸಿದ್ದರು. ನಗರ ಪಂಚಾಯತ್ ಸ್ಥಳೀಯ ಸದಸ್ಯ ಪಕ್ಷದ ಹಿರಿಯರಾದ ಬಾಲಕೃಷ್ಣ...
ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಪ್ರದೇಶದಲ್ಲಿ ಸೇತುವೆ ನಿರ್ಮಾಣ ಹಾಗೂ ಗುತ್ತಿಗಾರು-ಕಮಿಲ-ಬಳ್ಪ ರಸ್ತೆ ಸಮಸ್ಯೆಯ ವಿಡಿಯೋ ಸಹಿತ ವಿವರಣೆಯ ಸಿಡಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಕಮಿಲ ಮೊಗ್ರ ಬಳ್ಳಕ್ಕದ ನಾಗರಿಕ ಹೋರಾಟ ಕ್ರಿಯಾ ಸಮಿತಿ ಸದಸ್ಯರು ಕಮಿಲ ಅಂಚೆ ಕಚೇರಿ ಮೂಲಕ ಮಂಗಳವಾರ ಕಳುಹಿಸಿದ್ದಾರೆ.ಇಂದು ಆಧುನಿಕ ಮಾಧ್ಯಮಗಳಿದ್ದರೂ ಅಂಚೆ ಕಚೇರಿ ಮೂಲಕವೇ ಸಮಸ್ಯೆಗಳನ್ನು...
ಜ್ಞಾನಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡೆಮಿ ಬೆಂಗಳೂರು ಇವರು ಕೊಡ ಮಾಡುವ ರಾಜ್ಯಮಟ್ಟದ 'ಅರಳುಮಲ್ಲಿಗೆ' ಪ್ರಶಸ್ತಿ ಗೆ ಬಹುಮುಖ ಪ್ರತಿಭೆಯ ಮಾ| ಮನ್ವಿತ್ ಆರ್.ಪಡ್ಡಂಬೈಲ್ ಆಯ್ಕೆಯಾಗಿರುತ್ತಾನೆ. ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜಿನ ಹತ್ತನೇ ತರಗತಿ ವಿದ್ಯಾರ್ಥಿಯಾಗಿರುವ ಮನ್ವಿತ್ ಬಾಲ್ಯದಿಂದಲೇ ಚಿತ್ರಕಲೆ,ಯಕ್ಷಗಾನ ,ಸಂಗೀತ, ಕೊಳಲು,ನಾಟಕ ಮುಂತಾದ ಕಲೆಗಳಲ್ಲಿ ಆಸಕ್ತಿ ಹೊಂದಿದ್ದು ಈಗಾಗಲೇ ಅನೇಕ ಸ್ಪರ್ಧೆಗಳಲ್ಲಿ ಬಹುಮಾನವನ್ನು...
ಯಾರೆಂದರೆ ಮುಕ್ಕೂರು : ಎಲ್ಲ ವರ್ಗದ, ಪ್ರದೇಶದ ಜನರನ್ನು ಬೇಧಭಾವ ಇಲ್ಲದೆ ಸಾಮರಸ್ಯದ ಮನೋಭಾವದಿಂದ ಒಂದುಗೂಡಿಸುವ ಸಾಮರ್ಥ್ಯ ಇರುವುದು ಕ್ರೀಡೆಗೆ ಮಾತ್ರ ಎಂದು ಬೆಳ್ಳಾರೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಆಂಜನೇಯ ರೆಡ್ಡಿ ಹೇಳಿದರು. ಯುವ ಸೇನೆ ಮುಕ್ಕೂರು ಇದರ ಆಶ್ರಯದಲ್ಲಿ ಮುಕ್ಕೂರು ಶಾಲಾ ಕ್ರೀಡಾಂಗಣದಲ್ಲಿ ನ.8 ರಂದು ನಡೆದ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಯುವಸೇನ...