ತೊಡಿಕಾನದಲ್ಲಿ ಹೋಟೆಲ್ ನಡೆಸುತ್ತಿದ್ದ ಮುಪ್ಪಸೇರು ಧರ್ಮಪಾಲ ಎಂಬವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಸಂಜೆ ನಡೆದಿದೆ. ಆತ್ಮಹತ್ಯೆ ಗೆ ಕಾರಣ ತಿಳಿದುಬಂದಿಲ್ಲ. ಮನೆಯ ಸಮೀಪ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೃತರು ತಾಯಿ,ಪತ್ನಿ, ಇಬ್ಬರು ಮಕ್ಕಳು ಹಾಗೂ ಸಹೋದರ ರನ್ನು ಅಗಲಿದ್ದಾರೆ.
- Friday
- April 4th, 2025