ಲವ್ ಜಿಹಾದ್ ತಡೆಗಟ್ಟಲು ಕಠಿಣ ಕಾನೂನು ಕ್ರಮ ಜಾರಿಗೊಳಿಸುವಂತೆ ವಿಹಿಂಪ, ಬಜರಂಗದಳ ಸರಕಾರಕ್ಕೆ ಮನವಿ

ಲವ್ ಜಿಹಾದ್ ತಡೆಗಟ್ಟಲು ಕಠಿಣ ಕಾನೂನು ಕ್ರಮ ಜಾರಿಗೊಳಿಸುವಂತೆ ವಿಶ್ವಹಿಂದೂ ಪರಿಷದ್ ಬಜರಂಗದಳ ಸುಳ್ಯ ಇದರ ವತಿಯಿಂದ ತಹಶೀಲ್ದಾರ್ ರ ಮೂಲಕ ಮಾನ್ಯ ಮುಖ್ಯ ಮತ್ರಿ ಗಳಿಗೆ ಮನವಿ ಸಲ್ಲಿಸಲಾಯಿತು.

. . . . . . . . .


ಈ ಸಂದರ್ಭದಲ್ಲಿ ಸುಳ್ಯ ಪ್ರಖಂಡ ಅಧ್ಯಕ್ಷ ರಾದ ಸೋಮಶೇಖರ್ ಪೈಕ, ಕಾರ್ಯದರ್ಶಿ ರಂಜಿತ್ ಸುಳ್ಯ, ಜಿಲ್ಲಾ ಸಹ ಸಂಯೋಜಕ್ ಲತೀಶ್ ಗುಂಡ್ಯ, ತಾಲೂಕು ಸಹ ಸಂಯೋಜಕ್ ವಿಗ್ನೇಶ್ ಆಚಾರ್ಯ, ನವೀನ್, ಸನತ್, ಪ್ರಕಾಶ್, ಅರವಿಂದ್, ಪ್ರಶಾಂತ್, ಉದಯ, ಗಿರಿಧರ್ ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading