ಕೊಲ್ಲಮೊಗ್ರು ಗ್ರಾ.ಪಂ.ಗ್ರಂಥಾಲಯದಲ್ಲಿ ಓದುವ ಬೆಳಕು ಕಾರ್ಯಕ್ರಮ amarasuddi - November 14, 2020 at 15:29 0 Tweet on Twitter Share on Facebook Pinterest Email ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಸಾರ್ವಜನಿಕ ಗ್ರಾಮ ಪಂಚಾಯತು ಗ್ರಂಥಾಲಯಗಳನ್ನು ಗ್ರಾಮೀಣ ಪ್ರದೇಶಗಳ ಜ್ಞಾನಕೇಂದ್ರಗಳಾಗಿ ಅಭಿವೃದ್ಧಿ ಪಡಿಸಿ, ಮಕ್ಕಳ ಕಲಿಕೆಗೆ ಆಶಾಕಿರಣವಾಗುವ ಉದ್ದೇಶದಿಂದ ಕೊಲ್ಲಮೊಗ್ರು ಗ್ರಾ.ಪಂ.ಗ್ರಂಥಾಲಯದಲ್ಲಿ ಓದುವ ಬೆಳಕು ಕಾರ್ಯಕ್ರಮ ಕ್ಕೆ ದಿನಾಂಕ ನ.14 ರಂದು ಚಾಲನೆ ನೀಡಲಾಯಿತು. . . . . . . . . . Share this: Click to share on WhatsApp (Opens in new window) WhatsApp Like this:Like Loading...