Ad Widget

ಎಸ್ ವೈ ಎಸ್, ಎಸ್ ಕೆ ಎಸ್ ಎಸ್ ಎಫ್ ಸುಳ್ಯ ನಗರ ಸಮಿತಿ ವತಿಯಿಂದ ಸ್ನೇಹ ಸಮ್ಮಿಲನ ಮತ್ತು ಮೌಲಿದ್ ಮಜ್ಲಿಸ್ ಕಾರ್ಯಕ್ರಮ

ಪುಣ್ಯ ಪ್ರವಾದಿ ಜೀವನ: ಸಮಗ್ರ, ಸಂಪೂರ್ಣ ಶೀರ್ಷಿಕೆಯಲ್ಲಿ ನಡೆಯುವ ಮಿಲಾದ್ ಅಭಿಯಾನ ಅಂಗವಾಗಿ ಎಸ್ ವೈ ಎಸ್, ಎಸ್ ಕೆ ಎಸ್ ಎಸ್ ಎಫ್ ಸುಳ್ಯ ನಗರ ಸಮಿತಿಯ ವತಿಯಿಂದ ಸ್ನೇಹ ಸಮ್ಮಿಲನ ಹಾಗೂ ಮೌಲಿದ್ ಮಜ್ಲಿಸ್ ಕಾರ್ಯಕ್ರಮವು ನ. 13 ರಂದು ಸುಳ್ಯದ ಆಲೆಟ್ಟಿ ರಸ್ತೆಯಲ್ಲಿರುವ ಸುಪ್ರೀಂ ಹಾಲ್ ನಲ್ಲಿ ಜರಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್...

ಕಮಿಲ : ಭಾರಿ ಗಾಳಿ-ಮಳೆ ರಸ್ತೆಗೆ ಬಿದ್ದ ಮರ ತೆರವುಗೊಳಿಸಿದ ನಾಗರಿಕರು

ಕಮಿಲದಲ್ಲಿ ನ.13 ರಂದು ಸಂಜೆ ಸುರಿದ ಭಾರಿ ಗಾಳಿ ಮಳೆ ಗುತ್ತಿಗಾರು ಕಮಿಲ ಬಳ್ಪ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು ವಾಹನ ಸಂಚಾರ ಸ್ಥಗಿತಗೊಂಡಿತ್ತು. ತಕ್ಷಣವೇ ಸ್ಪಂದಿಸಿದ ಕಮಿಲದ ನಾಗರಿಕ ಹೋರಾಟ ಕ್ರಿಯಾ ಸಮಿತಿ ಸದಸ್ಯರು ಸ್ಥಳೀಯ ಹಿಟಾಚಿ ಯಂತ್ರ ಬಳಸಿ ಮರ ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದರು. ಈ ಸಂದರ್ಭ ನಾಗರಿಕ...
Ad Widget
error: Content is protected !!