Ad Widget

ರಾಜ್ಯಮಟ್ಟದ ಕರುನಾಡು ಕಲಾಕುಂಚ ಇ-ಪ್ರಶಸ್ತಿ ಗೆ ಆಯ್ಕೆ

ಕರುನಾಡು ಸಾಹಿತ್ಯ ಪರಿಷತ್ತು,ತಾಲ್ಲೂಕು ಘಟಕ ಚಿಂತಾಮಣಿ ಇವರು ಮಕ್ಕಳ ದಿನಾಚರಣೆಯ ಪ್ರಯುಕ್ತ ಮಕ್ಕಳಿಗಾಗಿ ಏರ್ಪಡಿಸಿದ್ದ ರಾಜ್ಯಮಟ್ಟದ ಅಂತರ್ಜಾಲ ಚಿತ್ರಕಲಾ ಸ್ಪರ್ಧೆ ಯಲ್ಲಿ 1ರಿಂದ 5 ತರಗತಿ ವಿಭಾಗದಲ್ಲಿ ಸುಳ್ಯದ ರೋಟರಿ ವಿದ್ಯಾ ಸಂಸ್ಥೆಯ ಯ 5ನೇ ತರಗತಿಯ ಮನುಜ್ಞ ಯು.ಬಿ. ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯ ಮಟ್ಟದ ಕರುನಾಡು ಕಲಾಕುಂಚ ಇ-ಪ್ರಶಸ್ತಿ ಗೆ  ಭಾಜನರಾಗಿದ್ದಾರೆ.

. . . . . . . . .

ಹಾಗೂ 6 ರಿಂದ 10ನೇ ತರಗತಿ ವಿಭಾಗದಲ್ಲಿ 8ನೇ ತರಗತಿಯ ಮನಸ್ವಿ ಯು. ಬಿ. ಇವರ ಚಿತ್ರ ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಗಿದೆ.
ಇವರು ದೇವರಾಜ್ ಯು.ಬಿ.,  ಹಾಗೂ ಕೆವಿಜಿ ಆಯುರ್ವೇದ ಕಾಲೇಜಿನ ಶ್ರೀಮತಿ. ವೇದಾಮಣಿ ಯಂ.ಬಿ.ಇವರ ಸುಪುತ್ರಿಯರು.
ಈ ಕಾರ್ಯಕ್ರಮವನ್ನು   ಕ.ಸಾ.ಪ. ಚಿಂತಾಮಣಿ ಇದರ ಅಧ್ಯಕ್ಷರಾದ ಹೆಚ್ ಎಸ್ ಅಶೋಕ್ ಕೆ., ಕ.ಸಾ.ಪ. ರಾಜ್ಯಾಧ್ಯಕ್ಷರಾದ ಫಯಾಜ್ ಅಹಮದ್ ಖಾನ್, ಕ.ಸಾ.ಪ. ರಾಜ್ಯ ಕಾರ್ಯದರ್ಶಿ ಕೆ ಎನ್ ಅಕ್ರಂಪಾಷ ನೆರವೇರಿಸಿದರು ಎಂದು ಕರುನಾಡು ಸಾಹಿತ್ಯ ಘಟಕದ ಸದಸ್ಯೆ ಲತಾಶ್ರೀ ಸುಪ್ರೀತ್ ರವರು ತಿಳಿಸಿರುತ್ತಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading