
ಸಂಪಾಜೆಯ ಅರಮನೆತೋಟ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ನ.16 ರಂದು ದೀಪಾವಳಿ, ಬಲಿ ಪಾಡ್ಯಮಿ ಹಾಗೂ ವೃಶ್ಚಿಕ ಸಂಕ್ರಾಂತಿ ಪೂಜೆ ನಡೆಯಿತು.

ಪೂಜಾ ವಿಧಿವಿಧಾನಗಳ ನಂತರ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದ ಧಾರ್ಮಿಕ ಕಾರ್ಯದಲ್ಲಿ ಸೇವೆ ಸಲ್ಲಿಸಿದ ಹಿರಿಯ ಮಾರ್ಗದರ್ಶಕ ರಾಗಿರುವ ಐತ ಮೊಗೇರ ಇವರನ್ನು ಸ್ಮರಣಿಕೆ ನೀಡಿ ಶಾಲು ಹೊದಿಸಿ ಸನ್ಮಾನಿಸಲಾಯಿತು.