Ad Widget

ಎಸ್ ಎಂ ಎ ದಕ್ಷಿಣ ಕನ್ನಡ ಜಿಲ್ಲಾ ಎಲೆಕ್ಷನ್ ಚೀಫ್ ಡೈರೆಕ್ಟರ್ ಆಗಿ ಅಬ್ದುಲ್ಲಾಹ್ ಅಹ್ಸನಿ ಮಾಡನ್ನೂರು – ಡೈರೆಕ್ಟರ್ ರಾಗಿ ಹಸೈನಾರ್ ಜಯನಗರ ಆಯ್ಕೆ

ಸುನ್ನಿ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಎಸ್ಎಂಎ ದಕ್ಷಿಣ ಕನ್ನಡ ಜಿಲ್ಲಾ ಎಲೆಕ್ಷನ್ ಡೈಯರಕ್ಟರೇಟ್ ರಾಗಿ ಏಳು ಮಂದಿಯನ್ನು ಆಯ್ಕೆ ಮಾಡಲಾಗಿದ್ದು ಸಮಿತಿಯ ಚೇರ್ಮನ್ ಆಗಿ ಅಸ್ಸಯ್ಯದ್ ಸಾದಾತ್ ತಂಙಳ್ ಕರವೇಲು , ಬೆಳ್ಳಾರೆ ಜೋನಲ್ ಸಮಿತಿಯಿಂದ ಚೀಫ್ ಡೈರೆಕ್ಟರ್ ಆಗಿ ಅಬ್ದುಲ್ಲಾ ಅಹ್ಸನಿ ಮಾಡನ್ನೂರು ಡೈರೆಕ್ಟರ್ ಆಗಿ ಹಸೈನಾರ್ ಜಯನಗರ ಆಯ್ಕೆಯಾಗಿದ್ದಾರೆ.

. . . . .

ನವಂಬರ್ 17ರಂದು ಉಪ್ಪಿನಂಗಡಿಯ ನೆಕ್ಕಿಲಾಡಿ ಮದ್ರಸ ಸಭಾಂಗಣದಲ್ಲಿ ನಡೆದ ದ ಕ ಜಿಲ್ಲಾ ಮಟ್ಟದ ಎಲೆಕ್ಷನ್ ಕ್ರಿಯೇಶನ್ ಸಮಾವೇಶದಲ್ಲಿ ರಾಜ್ಯ ಸಮಿತಿಯ ನಾಯಕರುಗಳು ಇವರಿಗೆ ಗುರುತಿನ ಚೀಟಿಯನ್ನು ನೀಡಿ ಆಯ್ಕೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಜೋನಲ್ ಹಾಗೂ ರಿಜಿನಲ್ ವ್ಯಾಪ್ತಿಗಳಲ್ಲಿ ನಡೆಯುವ ಚುನಾವಣೆಯ ನೇತೃತ್ವವನ್ನು ಆಯ್ಕೆ ಮಾಡಲಾಗಿರುವ ಏಳುಮಂದಿ ಸದಸ್ಯರುಗಳೊಂದಿಗೆ ಇವರು ಭಾಗವಹಿಸಲಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!