ಪಶ್ಚಿಮ ಘಟ್ಟ ತಪ್ಪಲಿನ ಗ್ರಾಮಗಳ ಜನತೆ ಪ್ರತೀದಿನ ಆತಂಕದ ವಾತಾವರಣದಲ್ಲಿ ಜೀವಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಕಸ್ತೂರಿ ರಂಗನ್ ಸಮಿತಿಯು ನೀಡಿದ ವರದಿಯಿಂದ ಇದು ದೃಢಪಟ್ಟಿದೆ. ಆದ್ದರಿಂದ ದಿನಾಂಕ 27/11/2020 ನೇ ಶುಕ್ರವಾರ ಸಮಯ ಬೆಳಗ್ಗೆ 10:30 ಕ್ಕೆ ಸುಳ್ಯ ತಾಲೂಕು ಕಛೇರಿ ಎದುರು ಕಸ್ತೂರಿ ರಂಗನ್ ವರದಿ ವಿರುದ್ಧ ಸುಳ್ಯ ತಾಲೂಕಿನ ಬಾಧಿತ ಗ್ರಾಮಗಳ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ.
✍ವರದಿ:-ಉಲ್ಲಾಸ್ ಕಜ್ಜೋಡಿ