Ad Widget

ಅಯ್ಯನಕಟ್ಟೆ : ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ ಸಭೆ

ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮ ಕಲಶೋತ್ಸವ ಸಮಿತಿಯ ವಿಶೇಷ ಸಭೆ ನ. 19ರಂದು ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಸಭಾಂಗಣದಲ್ಲಿ ನಡೆಯಿತು. ಸೇವಾ ಸಮಿತಿ ಅಧ್ಯಕ್ಷ ಲಕ್ಷ್ಮಣ ಗೌಡ ಬೇರಿಕೆ, ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ಮಾಧವ ಗೌಡ ಕುಯಿಂತೋಡು, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಕೂಸಪ್ಪ ಗೌಡ ಮುಗುಪ್ಪು...

ಏನೆಕಲ್ಲು ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ನಾಗೇಶ್ ನೆಕ್ರಾಜೆ

 ಏನೆಕಲ್ಲು ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಉಳ್ಳಾಕುಲು, ಉಳ್ಳಾಳ್ತಿ, ಬಚ್ಚನಾಯಕ ದೈವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ನಾಗೇಶ್ ನೆಕ್ರಾಜೆ, ಕಾರ್ಯದರ್ಶಿಯಾಗಿ ಕುಮಾರ ಪುರ್ಲುಪ್ಪಾಡಿ, ಸದಸ್ಯರಾಗಿ ಸದಸ್ಯರಾಗಿ ನಾಗೇಶ್ ಪಿ. ಪೂಜಾರಿಮನೆ, ಬಿ.ಶೂರಪ್ಪ ಗೌಡ ಬಾಲಾಡಿ, ದೇರಪ್ಪ ಗೌಡ ಹೊಸಮನೆ, ಶ್ರೀಮತಿ ಚಿತ್ರಲೇಖ, ಶ್ರೀಮತಿ ವಾಣಿಶ್ರೀ ಮುತ್ಲಾಜೆಡ್ಕ, ಅಚ್ಚುತ ಪಿ. ಪೀಕಟೆಮಜಲು, ಅರ್ಚಕ...
Ad Widget
error: Content is protected !!