- Thursday
- November 21st, 2024
ಸುಳ್ಯ ತಾಲೂಕು ಅಲ್ಪ ಸಂಖ್ಯಾತ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷತೆಗೆ ಇಂದು ಚುನಾವಣೆ ನಡೆಯಿತು. ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡ ಸಂಶುದ್ದೀನ್ ಮತ್ತು ಜೆಡಿಎಸ್ ಪಕ್ಷದ ನೇತಾರ ಇಕ್ಬಾಲ್ ಎಲಿಮಲೆ ಅವರ ಮಧ್ಯೆ ನೇರ ಸ್ಪರ್ಧೆ ಏರ್ಪಟ್ಟಿತು. ಅಧ್ಯಕ್ಷ,ಉಪಾಧ್ಯಕ್ಷತೆಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಇಕ್ಬಾಲ್ ಎಲಿಮಲೆ, ಉಪಾಧ್ಯಕ್ಷ ರಾಗಿ ಹಾಜಿ...
ಸುಳ್ಯದ ಶ್ರೀಹರಿ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಅಡ್ಕಾರ್ ಇಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಧಮಾಕದಲ್ಲಿ ಪ್ರಯುಕ್ತ ನಡೆದ ಸ್ಕ್ರಾಚ್ ಕಾರ್ಡ್ ನಲ್ಲಿ ಬಹುಮಾನ ಗೆಲ್ಲಿ ಯೋಜನೆ ಯ ಬಂಪರ್ ಬಹುಮಾನ ವಿಜೇತರ ಆಯ್ಕೆ ಇಂದು ನಡೆಯಿತು. ಬಂಪರ್ ಬಹುಮಾನವನ್ನುಪ್ರಿಯಾಂಕಾ ಕೆ.ನಾಯಕ್ ತೊಡಿಕಾನ ಪ್ರಥಮ,ರವಿಚಂದ್ರ ಕಾಪಿಲ ಕನಕಮಜಲು ದ್ವಿತೀಯ ಹಾಗೂ ಸತ್ಯನಾರಾಯಣ ಕೆ.ಕುದ್ಮಾರು ತೃತೀಯ ಬಹುಮಾನದ ಅದೃಷ್ಟ ಪಡೆದು...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮವಾಗಿ ಕೆಂಪು ಗಣಿಗಾರಿಕೆ ಸೇರಿದಂತೆ ಯಾವುದೇ ಗಣಿಗಾರಿಕೆಯನ್ನು ಬೆಂಬಲಿಸುವ ಗ್ರಾಮ ಲೆಕ್ಕಾಧಿಕಾರಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು ಎಂದು *ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ* ಎಚ್ಚರಿಸಿದ್ದಾರೆ.*ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನಡೆದ ಮಾಧ್ಯಮ ಸಂವಾದದಲ್ಲಿ* ಅವರು ಮಾತನಾಡಿ, ಕೆಂಪು ಕಲ್ಲು ಗಣಿಗಾರಿಕೆ ನಡೆಸುವ...
ದ.ಕ ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಮೊಗ್ರ ಪ್ರಾಥಮಿಕ ಆರೋಗ್ಯ ಉಪ ಕೇಂದ್ರ ಇವುಗಳ ಸಹಯೋಗದೊಂದಿಗೆ ಆರೋಗ್ಯವಂತ ಶಿಶು ಪ್ರದರ್ಶನ ಕಾರ್ಯಕ್ರಮ ಗುತ್ತಿಗಾರು ಪ್ರಾ.ಆ.ಕೇಂದ್ರದಲ್ಲಿ ಶುಕ್ರವಾರ ನಡೆಯಿತು. ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಕ ಬಸವರಾಜ್ ಶಿಶು ಆರೈಕೆ ಬಗ್ಗೆ ತಾಯಂದಿರಿಗೆ ಮಾಹಿತಿ ನೀಡಿದರು. ಇದೇ...
ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆಗೊಳಿಸಲು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಮಿಂಚಿನ ನೋಂದಣಿ ಅಭಿಯಾನ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು.ಮುಂದಿನ ನಾಲ್ಕು ಭಾನುವಾರಗಳಂದು ಎಲ್ಲ ಮತಗಟ್ಟೆಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ನೋಂದಣಿ ಕಾರ್ಯಕ್ರಮ ನಡೆಯಲಿದೆ. ನ.22, ನ.29, ಡಿ.6 ಮತ್ತು ಡಿ.13 ಹೀಗೆ...
ಮುಕ್ಕೂರು : ಕುಂಡಡ್ಕ-ಮುಕ್ಕೂರು ನೇಸರ ಯುವಕ ಮಂಡಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಪೆರುವಾಜೆ ಆಳ್ವಪಾರ್ಮ್ಸ್ ಸಹಯೋಗದಲ್ಲಿ ಆಳ್ವಪಾರ್ಮ್ಸ್ ನಲ್ಲಿ ಕೃಷಿ ಯಂತ್ರಗಳ ಪ್ರಾತ್ಯಕ್ಷಿಕೆ, ಪ್ರದರ್ಶನ ಕಾರ್ಯಕ್ರಮ ನ.21 ರಂದು ನಡೆಯಿತು. ಆಳ್ವಫಾರ್ಮ್ಸ್ ಯಜಮಾನಿ ಕುಂಬ್ರ ಲಲಿತಾ ಎಸ್.ಆಳ್ವ ಅವರು ಹಿಂಗಾರ ಅರಳಿಸುವ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿ ಪ್ರಗತಿಪರ ಕೃಷಿಕ ಗೋಪಾಲಕೃಷ್ಣ ಭಟ್...
ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ಪ್ರಯುಕ್ತ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ಸಮಾರಂಭದಲ್ಲಿ ಸುಳ್ಯದ ಕವಯತ್ರಿ ಮಮತಾ ರವೀಶ್ ಪಡ್ಡಂಬೈಲ್ ರವರಿಗೆ ಚಂದನ ರಾಜ್ಯೋತ್ಸವ ಸನ್ಮಾನ ಮಾಡಲಾಯಿತು . ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ ಎಚ್ .ಭೀಮರಾವ್ ವಾಷ್ಠರ್ ರವರು ಸನ್ಮಾನ ಕಾರ್ಯವನ್ನು...
ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಇದರ ವತಿಯಿಂದ ಸುಳ್ಯದ ಪತ್ರಕರ್ತರಿಗೆ ಕೊರೋನಾ ವಾರಿಯರ್ಸ್ ಗೌರವಾರ್ಪಣೆ, ಪ್ರಶಸ್ತಿ ವಿಜೇತ ಪತ್ರಕರ್ತರಿಗೆ ಅಭಿನಂದನೆ ಹಾಗೂ ಪ್ರತಿಷ್ಠಾನ ನಡೆಸಿದ ಭಾಷಣ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆಯು ಇಂದು ಸುಳ್ಯದ ಪ್ರೆಸ್ಕ್ಲಬ್ನಲ್ಲಿ ನಡೆಯಿತು.ಸಜ್ಜನ ಪ್ರತಿಷ್ಠಾನದ ಅಧ್ಯಕ್ಷ ಡಾ.ಉಮ್ಮರ್ ಬೀಜದಕಟ್ಟೆಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರತಿಷ್ಠಾನದ ಅಶ್ರಫ್ ಟರ್ಲಿ, ವಹಾಬ್, ಗಣೇಶ್, ಶರೀಫ್ ಜಟ್ಟಿಪಳ್ಳ...
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸುಳ್ಯ ಶಿಶು ಅಭಿವೃದ್ಧಿ ಯೋಜನೆಯ ಜಂಟಿ ಆಶ್ರಯದಲ್ಲಿ ಬಿಬಿಬಿಪಿ ಯೋಜನೆಯಡಿ ಗ್ರಾಮ ಮಟ್ಟದ ಹೆಣ್ಣು ಮಕ್ಕಳ ಶಿಶು ಪ್ರದರ್ಶನ ಕಾರ್ಯಕ್ರಮ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾ.ಪಂ ಸದಸ್ಯ ಅಶೋಕ ನೆಕ್ರಾಜೆ ಉದ್ಘಾಟಿಸಿ, ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ಅಂಗನವಾಡಿ ಕೇಂದ್ರದ ಬಾಲವಿಕಾಸ ಸಮಿತಿ ಅಧ್ಯಕ್ಷೆ ಹರಿಣಾಕ್ಷಿ...
ಬೆಳ್ಳಾರೆಯ ಮೇಲಿನ ಪೇಟೆಯಲ್ಲಿರುವ ಮಾಸ್ತಿಕಟ್ಟೆಯ ಮೊಯಿದೀನ್ ಕಾಂಪ್ಲೆಕ್ಸ್ ನಲ್ಲಿ ಭನಿಷ್ ಅಟೋಲಿಂಕ್ಸ್ ಮತ್ತು ಫೈನಾನ್ಶಿಯಲ್ ಸರ್ವೀಸ್ ಶುಭಾರಂಭಗೊಂಡಿತು.ಇಲ್ಲಿ ಟೂ ವೀಲರ್ ಡೀಲಿಂಗ್ಸ್, ವೆಹಿಕಲ್ ಬ್ಯಾಟರಿ ಸೇಲ್ಸ್ , ಆರ್.ಟಿ.ಓ ಸರ್ವೀಸ್, ವೆಹಿಕಲ್ ಇನ್ಶೂರೆನ್ಸ್ ಸರ್ವೀಸ್ ಸೇವೆಗಳು ಲಭ್ಯವಿದೆಯೆಂದು ಮಾಲಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 8904687951, 8792567951.
Loading posts...
All posts loaded
No more posts