ದೇವಕಿ ಆಜಡ್ಕ ಕಮಿಲ ನಿಧನ amarasuddi - November 22, 2020 at 9:31 0 Tweet on Twitter Share on Facebook Pinterest Email ಗುತ್ತಿಗಾರು ಗ್ರಾಮದ ಕಮಿಲ ಆಜಡ್ಕ ದಿ.ಶೇಷಪ್ಪ ಗೌಡರ ಧರ್ಮಪತ್ನಿ ದೇವಕಿ (75) ಅಲ್ಪಕಾಲದ ಅಸೌಖ್ಯದಿಂದ ನ.22ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪುತ್ರರಾದ ಮೋಹನ,ರವೀಂದ್ರ, ಉದಯಕುಮಾರ, ಪುತ್ರಿ ಶೇಷಮ್ಮ ಹಾಗೂ ಮೊಮ್ಮಕ್ಕಳು ಮತ್ತು ಮರಿಮಕ್ಕಳನ್ನು ಅಗಲಿದ್ದಾರೆ. . . . . . . . . . Share this: Click to share on WhatsApp (Opens in new window) WhatsApp Like this:Like Loading...