Ad Widget

ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕಕ್ಕೆ ಆಗ್ರಹಿಸಿ ವಿ ಹೆಚ್ ಪಿ ವತಿಯಿಂದ ಸರಕಾರಕ್ಕೆ ಮನವಿ

ಚಿಕ್ಕಮಗಳೂರು ಜಿಲ್ಲೆಯ ಪವಿತ್ರ ಚಂದ್ರದ್ರೋಣ ಪರ್ವತದಲ್ಲಿರುವ ಶ್ರೀಗುರು ದತ್ತಾತ್ರೇಯ ಪೀಠದಲ್ಲಿ ಹಿಂದು ಅರ್ಚಕರ ನಿಯುಕ್ತಿ ಹಾಗೂ ತ್ರಿಕಾಲ ಪೂಜಾ ವ್ಯವಸ್ಥೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಸುಳ್ಯ ಪ್ರಖಂಡ ವತಿಯಿಂದ ಮಾನ್ಯ ಮುಖ್ಯಮಂತ್ರಿಗಳಿಗೆ ತಹಶೀಲ್ದಾರ್ ಮೂಲಕ ಮನವಿ ಮಾಡಲಾಯಿತು.ಈ ಸಂದರ್ಭದಲ್ಲಿ ವಿ ಹೆಚ್ ಪಿ ಸುಳ್ಯ ಪ್ರಖಂಡದ ಅಧ್ಯಕ್ಷ ಸೋಮಶೇಖರ್ ಪೈಕ, ಗೌರವಾಧ್ಯಕ್ಷ ಗಣಪತಿ ಭಟ್, ಕಾರ್ಯದರ್ಶಿ ರಂಜಿತ್, ಜಿಲ್ಲಾ ಭಜರಂಗದಳ ಸಹ ಸಂಯೋಜಕ್ ಲತೀಶ್ ಗುಂಡ್ಯ, ಭಜರಂಗದಳ ತಾಲೂಕು ಸಹ ಸಂಚಾಲಕ ವಿಘ್ನೇಶ್ ಆಚಾರ್ಯ, ಸನತ್ ಚೊಕ್ಕಾಡಿ, ನವೀನ್ ಎಲಿಮಲೆ, ಸನೋಜ್, ಪ್ರಶಾಂತ್ ಅಂಬೆಕಲ್ಲು ಉಪಸ್ಥಿತರಿದ್ದರು.

. . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!