- Thursday
- November 21st, 2024
ಡಿ ಯುನೈಟೆಡ್ ಡ್ಯಾನ್ಸ್ ಸ್ಟುಡಿಯೋ ಸುಳ್ಯ ಇದರ ವತಿಯಿಂದ 7ದಿನಗಳ ಉಚಿತ ಡ್ಯಾನ್ಸ್ ಟ್ರೈನಿಂಗ್ ಇದರ ಸಮಾರೋಪ ಕಾರ್ಯಕ್ರಮ ಇಂದು ನಡೆಯಿತು. ಕೊನೆಯ ದಿನವಾದ ಇಂದು ಮಹೇಶ್. ಕೋರಿಯಾಗ್ರಾಫರ್ ಕಿಂಗ್ಸ್ ಆಫ್ ಕೂರ್ಗ್ ಮಡಿಕೇರಿ ಇವರು ಕೋರಿಯಾಗ್ರಫಿ ಮಾಡಿದರು. ಡಿ ಯುನೈಟೆಡ್ ಡ್ಯಾನ್ಸ್ ಸ್ಟುಡಿಯೋ ಸುಳ್ಯದ ಕೊರಿಯಾ ಗ್ರಾಫರ್ ಅಭಿ ಕುಲಾಲ್ ಮತ್ತು ಶಿವಕುಮಾರ್ ರವರು...
ಗ್ರಾಮ ಪಂಚಾಯತ್ ಹರಿಹರ ಪಲ್ಲತಡ್ಕದ ಬಾಳುಗೋಡು ಗ್ರಾಮದಲ್ಲಿ ನ.29ರಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎನ್. ಜಯಪ್ರಕಾಶ್ ರೈ ಅವರ ಅಧ್ಯಕ್ಷತೆಯಲ್ಲಿ ಚುನಾವಣಾ ಪೂರ್ವಭಾವಿ ಸಭೆ ಹಾಗೂ ನೂತನ ಕಾಂಗ್ರೆಸ್ ಗ್ರಾಮ ಸಮಿತಿ ರಚನೆ ಮಾಡಲಾಯಿತು. ಬಾಳುಗೋಡು ಗ್ರಾಮ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ರವಿಕುಮಾರ್ ಕಿರಿಭಾಗ ಪದಕ, ಕಾರ್ಯದರ್ಶಿಯಾಗಿ ನಿತಿನ್ ಬಾಳುಗೋಡು ಆಯ್ಕೆಯಾದರು. ಸಭೆಯಲ್ಲಿ...
ಸಹಕಾರಿ ರತ್ನ ಪ್ರಶಸ್ತಿಗೆ ಪಾತ್ರರಾಗಿರುವ ಜೇನು ವ್ಯವಸಾಯಗಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಮತ್ತು ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕ ಚಂದ್ರಾ ಕೋಲ್ಚಾರ್ ರವರನ್ನು ಗೌಡರ ಯುವ ಸೇವಾ ಸಂಘದ ವತಿಯಿಂದ ಇಂದು ಸನ್ಮಾನಿಸಲಾಯಿತು. ಇಂದು ಕೊಡಿಯಾಲ ಬೈಲಿನ ಮಹಾತ್ಮ ಗಾಂಧಿ ಪ್ರೌಢಶಾಲೆಯಲ್ಲಿ ನಡೆದ ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ...
ಎಸ್ಎಂಎ ಸುನ್ನಿ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಬೆಳ್ಳಾರೆ ಝೋನಲ್ ಇದರ ಆಶ್ರಯದಲ್ಲಿ ಝೋನಲ್ ಮಟ್ಟದ ಎಲೆಕ್ಷನ್ ಕ್ರಿಯೇಷನ್ ಸಮಾವೇಶ ಬೆಳ್ಳಾರೆ ಸುನ್ನಿ ಸೆಂಟರ್ ಸಭಾಂಗಣದಲ್ಲಿ ನ. 29ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘಟನೆಯ ಬೆಳ್ಳಾರೆ ಜೋನಲ್ ಅಧ್ಯಕ್ಷ ಇಸ್ಮಾಯಿಲ್ ಪಡ್ಪಿನಂಗಡಿ ವಹಿಸಿದ್ದರು. ಸೈಯದ್ ಹಾಮಿದ್ ತಂಙಳ್ ತಂಬಿನಮಕ್ಕಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ದಕ ಜಿಲ್ಲಾ ಈಸ್ಟ್ ಸಮಿತಿ...
ಸುಬ್ರಹ್ಮಣ್ಯದಲ್ಲಿ ಪರ್ವತಮುಖಿ ಫ್ರೆಂಡ್ಸ್ ಮತ್ತು ಜೆಸಿಐ ಸುಬ್ರಹ್ಮಣ್ಯ ಅವರು ನಡೆಸುತ್ತಿರುವ ವಾರದ ಶ್ರಮದಾನಕ್ಕೆ ಇಂದು ಎ.ಸಿ ಯತೀಶ್ ಉಳ್ಳಾಲ್ ಭೇಟಿ ನೀಡಿದರು. ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿಯಾಗಿರುವ ಪುತ್ತೂರು ಸಹಾಯಕ ಆಯುಕ್ತ ಯತೀಶ್ ಉಳ್ಳಾಲ್ ಇಂದು ಭೇಟಿ ನೀಡಿ ಕುಮಾರಧಾರ ವ್ಯಾಪ್ತಿಯಲ್ಲಿ ಪರ್ವತಮುಖಿ ಫ್ರೆಂಡ್ಸ್ ಮತ್ತು ಜೆಸಿಐ ನಡೆಸಿದ ಸ್ವಚ್ಛತಾ ಕಾರ್ಯವನ್ನು ವೀಕ್ಷಿಸಿದರು.
ಗ್ರಾಮ ವಿಕಾಸ ಯೇನೆಕಲ್ಲು ಇದರ ವತಿಯಿಂದ ಯೇನೆಕಲ್ಲು ಶ್ರೀ ಶಂಖಪಾಲ ದೇವಸ್ಥಾನದ ಅಡಿಕೆ ತೋಟದಲ್ಲಿ ತುಂಬಿದ್ದ ಕಳೆಯನ್ನು ಇಂದು ಸ್ವಚ್ಛತೆ ಮಾಡಲಾಯಿತು ಈ ಸ್ವಚ್ಚತಾ ಕಾರ್ಯಕ್ರಮದಲ್ಲಿ ಗ್ರಾಮ ಸಮಿತಿ ಯೇನೆಕಲ್ಲು ಇದರ ಎಲ್ಲಾ ಪದಾಧಿಕಾರಿಗಳು ಭಾಗವಹಿಸಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ ಇದರ ವತಿಯಿಂದ ಚಿಗುರು 2020 ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಡಿ. 1ರಂದು ಪಂಜದ ವಿದ್ಯಾರ್ಥಿಗಳ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಪಂಜದ ಶ್ರೀ ಶಾರದಾಂಬ ಯಕ್ಷಗಾನ ಕಲಾಸೇವಾ ಟ್ರಸ್ಟ್ ಇದರ ವಿದ್ಯಾರ್ಥಿಗಳು ಈ ಯಕ್ಷಗಾನ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಕರಾವಳಿ ಜಿಲ್ಲೆಯ ಸಾಂಸ್ಕೃತಿಕ ಮತ್ತು ಐತಿಹಾಸಿಕ ಕಲೆಯನ್ನು ಉತ್ತರ ಕರ್ನಾಟಕದಲ್ಲಿ ಪ್ರದರ್ಶಿಸಲು...
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ನೀಡುವ ಪ್ರೋತ್ಸಾಹಕ ಪ್ರಶಸ್ತಿಗೆ ಸುಬ್ರಹ್ಮಣ್ಯ ಐನೆಕಿದು ಪ್ರಾ.ಕೃ.ಪ.ಸ.ಸಂಘ ಆಯ್ಕೆಯಾಗಿದೆ. ಮಂಗಳೂರಿನಲ್ಲಿ ನ.27 ರಂದು ನಡೆದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಸಂಘದ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷಜಯಪ್ರಕಾಶ್ ಕೂಜುಗೋಡು, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಕಾಶ್ ಕಟ್ಟೆಮನೆ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ರವರಿಂದ ಪ್ರಶಸ್ತಿಸ್ವೀಕರಿಸಿದರು. ಸಂಘವು 2019-20ನೇ ಸಾಲಿನಲ್ಲಿ ಬ್ಯಾಂಕಿನ...
ಏನೆಕಲ್ಲು ಆದಿಶಕ್ತಿ ಭಜನಾ ಮಂದಿರ ಹಾಗೂ ಕಲಾಭಿಮಾನಿಗಳ ಸಹಕಾರದೊಂದಿಗೆ ಚಿತ್ರಚಿತ್ತಾರ ಅರ್ಪಿಸಿದ 'ಗಾನ ವರ್ಣ ಸಿಂಚನ" ಮಕ್ಕಳ ಕಾರ್ಯಕ್ರಮ ನ.28 ರಂದು ಏನೆಕಲ್ಲು ಭಜನಾ ಮಂದಿರದಲ್ಲಿ ನಡೆಯಿತು. ಸುಬ್ರಹ್ಮಣ್ಯ ಕೆ.ಎಂ. ಸಂಯೋಜನೆಯಲ್ಲಿ ನಡೆದ ಕಾರ್ಯಕ್ರಮವನ್ನು ಮೈಸೂರಿನ ಆರ್ಟ್ಸ್ ಸ್ಟುಡಿಯೋದ ಮಹೇಶ್ ಹುಳಿಯಾರು ಉದ್ಘಾಟಿಸಿದರು. ಮಕ್ಕಳಿಂದ ರಚನೆಯಾದ ಚಿತ್ರ ಚಿತ್ತಾರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆದಿಶಕ್ತಿ ಭಜನಾ ಮಂದಿರದ...
Loading posts...
All posts loaded
No more posts