Ad Widget

ರಾಜಾರಾಮ್ ಗಾರ್ಮೆಂಟ್ಸ್ ನಲ್ಲಿ ದೀಪಾವಳಿ ಆಫರ್- ಪ್ರತೀ ₹ 1000 ಖರೀದಿಗೆ ಆಕರ್ಷಕ ಗಿಫ್ಟ್, ಹೆಚ್ಚಿನ ಖರೀದಿಗೆ ಬಹುಮಾನ ಗೆಲ್ಲುವ ಅವಕಾಶ

ಗುತ್ತಿಗಾರಿನ ದೇವಿ ಸಿಟಿ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ರಾಜಾರಾಮ್ ಗಾರ್ಮೆಂಟ್ಸ್ ನಲ್ಲಿ ದೀಪಾವಳಿ ಆಫರ್ ಆರಂಭಗೊಂಡಿದೆ. ಇಲ್ಲಿ ಎಲ್ಲಾ ರೀತಿಯ ರೆಡಿಮೆಡ್ ಬಟ್ಟೆಗಳು, ಫ್ಯಾನ್ಸಿ ಸಾರಿಗಳು, ಫ್ಯಾನ್ಸಿ ಟಾಪ್ ಮೆಟೀರಿಯಲ್, ಗೌನ್, ಲೆಹಂಗಾ, ಸ್ಕರ್ಟ್ಸ್, ಟಾಪ್ಸ್, ಕುರ್ತಿಸ್, ಫ್ಲಾಝೋ ಪ್ಯಾಂಟ್, ಧೋತಿ ಪ್ಯಾಂಟ್ಸ್, ಧೋತಿ ಪ್ಯಾಂಟ್ಸ್, ಶರ್ಟ್ಸ್, ಮಿಡಿ, ಇಂಡೋ ವೆಸ್ಟರ್ನ್ ಡ್ರೆಸಸ್ಸ್ ಹಾಗೂ ಎಲ್ಲಾರೀತಿಯ...

ಗಾಂಧಿನಗರ : ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿ – ಅಮರ ಸುದ್ದಿ ವರದಿ ಫಲಶ್ರುತಿ

ಸುಳ್ಯ ಗಾಂಧಿನಗರದಲ್ಲಿ ಕುಡಿಯುವ ನೀರಿನ ಯೋಜನೆ ಘಟಕವು ಕಳೆದ ಮಾರ್ಚ್ ತಿಂಗಳಲ್ಲಿ ತಾಂತ್ರಿಕ ದೋಷದಿಂದ ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಕೆ ಮಾಡಲು ಸಾಧ್ಯವಾಗದೆ ದುರಸ್ತಿ ಗೊಂಡಿತ್ತು. ಈ ಘಟನೆಯ ವಿವರವನ್ನು ಅಮರ ಸುಳ್ಯ ಸುದ್ದಿ ಪತ್ರಿಕೆಯಲ್ಲಿ ವರದಿ ಮಾಡಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ದುರಸ್ತಿ ಗೊಳಿಸಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಮನವಿಯನ್ನು ಮಾಡಲಾಗಿತ್ತು. ಲಾಕ್ಡೌನ್...
Ad Widget

ಬೆಳ್ಳಾರೆ ವಲಯ ಟೈಲರಿಂಗ್ ಅಸೋಸಿಯೇಷನ್ ಮಹಾಸಭೆ : ಅಧ್ಯಕ್ಷರಾಗಿ ಉಮೇಶ್ ನಾಯಕ್, ಕಾರ್ಯದರ್ಶಿಯಾಗಿ ತ್ರಿವೇಣಿ ವಿಶ್ವೇಶ್ವರ್

ಟೈಲರಿಂಗ್ ಎಸೋಸಿಯೇಶನ್ ಬೆಳ್ಳಾರೆ ವಲಯ ಸುಳ್ಯ ತಾಲೂಕು ಇದರ ಮಹಾಸಭೆಯ ನ.11 ರಂದು ಬೆಳ್ಳಾರೆಯ ಲಕ್ಷೀಜಾತ ವಾಣಿಜ್ಯ ಸಂಕೀರ್ಣದಲ್ಲಿ ಅಸೋಸಿಯೇಷನ್ ನ ಅಧ್ಯಕ್ಷ ಉಮೇಶ್ ನಾಯಕ್ ರ ಅಧ್ಯಕ್ಷತೆಯಲ್ಲಿ ಜರಗಿತು. ಅಸೋಸಿಯೇಷನ್ ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಂತ್ ಉರ್ಲಂಡಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲಾ ಜೊತೆ ಕಾರ್ಯದರ್ಶಿ ಲಿಗೋಧರ ಆಚಾರ್ಯ...

ರಸ್ತೆಯಲ್ಲಿ ಜರಿದು ಬಿದ್ದಿರುವ ಮಣ್ಣಿನ ರಾಶಿಯನ್ನು ತೆರವುಗೊಳಿಸಿ ಕೊಡುವಂತೆ ಮನವಿ

ಸುಳ್ಯ ಹಳೆಗೇಟು ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಈ ಕಳೆದ ಮಳೆಗಾಲದಲ್ಲಿ ರಸ್ತೆ ಬದಿಯ ಬರೆ ಕುಸಿದು ಸಂಚಾರಕ್ಕೆ ತೊಂದರೆ ಉಂಟಾಗಿದ್ದು ಇದರ ಬಗ್ಗೆ ಗಮನ ಹರಿಸದೆ ಸಂಬಂಧಪಟ್ಟ ಅಧಿಕಾರಿಗಳು ಕಂಡು ಕಾಣದಂತೆ ವರ್ತಿಸುತ್ತಿದ್ದಾರೆ. ಮುಂದೊಂದು ದಿನ ಈ ಸ್ಥಳದಲ್ಲಿ ಯಾವುದಾದರೂ ದುರ್ಘಟನೆಗಳು ಸಂಭವಿಸಿದಲ್ಲಿ ಇದಕ್ಕೆ ಹೊಣೆ ಯಾರು ಎಂದು ಸಮಾಜಿಕ ಕಾರ್ಯಕರ್ತ ಕಾರುಣ್ಯ ಚಾರಿಟೇಬಲ್ ಟ್ರಸ್ಟ್...

ಅಚ್ರಪ್ಪಾಡಿ ಶಾಲೆಗೆ ದಾನಿಗಳಿಂದ ಹಣ ಠೇವಣಿ ಮತ್ತು ಪುಸ್ತಕ ಕೊಡುಗೆ

ಕೆಲವು ವರ್ಷಗಳ ಹಿಂದೆ ಮುಚ್ಚುವ ಹಂತಕ್ಕೆ ಬಂದಿದ್ದ ಅಚ್ರಪ್ಪಾಡಿ ಕಿ.ಪ್ರಾ. ಶಾಲೆ ಇಂದು ಊರಿನವರ ಹಾಗೂ ದಾನಿಗಳ ನೆರವಿನಿಂದ ಅಭಿವೃದ್ಧಿಯತ್ತ ‌ಸಾಗುತ್ತಿದೆ. ಹಿಂದೆ ನಿಶ್ಚಯಿಸಿದಂತೆ 1ನೇ ತರಗತಿಗೆ ಪ್ರತಿ ವರ್ಷ ಸೇರುವ ವಿದ್ಯಾರ್ಥಿಗಳಿಗೆ ತಲಾ ಒಂದು ಸಾವಿರದಂತೆ 2020-21 ನೇ ಶೈಕ್ಷಣಿಕ ವರ್ಷದಲ್ಲಿ ಸುಬ್ರಹ್ಮಣ್ಯ ಪೋಲಿಸ್ ಠಾಣೆ ಹೆಡ್ ಕಾನ್ಸ್ ಟೇಬಲ್ ರೋಹಿತಾಶ್ವ ಇವರು ರೂ...

ಕೆ.ಟಿ.ವಿಶ್ವನಾಥ್ ರಿಗೆ ಸಮಾಜ ರತ್ನ ರಾಜ್ಯ ಪ್ರಶಸ್ತಿ

ಜ್ಞಾನ ಮಂದಾರ ಅಕಾಡೆಮಿ ಬೆಂಗಳೂರು ಇದರ ವತಿಯಿಂದ ನೀಡಲಾಗುವ 2021 ಸಾಲಿನ ಸಮಾಜರತ್ನ ರಾಜ್ಯ ಪ್ರಶಸ್ತಿಗೆ ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ ಭಾಜನರಾಗಿದ್ದಾರೆ . ಸಾಂಸ್ಕೃತಿಕ , ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದ್ದು ಜ .17 ರಂದು ಮಂಗಳೂರಿನಲ್ಲಿ ನಡೆಯಲಿರುವ ಜ್ಞಾನ...

ಸಹಕಾರಿ ಧುರೀಣ ಪಿ.ಸಿ.ಜಯರಾಮ್ ರಿಗೆ ಸಮಾಜ ರತ್ನ ಪ್ರಶಸ್ತಿ

ಸಹಕಾರಿ,ಸಾಮಾಜಿಕ ಹಾಗೂ ರಾಜಕೀಯ ಧುರೀಣರಾಗಿರುವ ಪಿ.ಸಿ.ಜಯರಾಮ್ ರಿಗೆ ಸಹಕಾರಿ ಕ್ಷೇತ್ರದ ಸಾಧನೆಗಾಗಿ ಸಮಾಜ ರತ್ನ ಪ್ರಶಸ್ತಿ ಭಾಜನರಾಗಿದ್ದಾರೆ. ಅವರು ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಸುಳ್ಯ ವೆಂಕಟರಮಣ ಸೊಸೈಟಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಜ .17 ರಂದು ಮಂಗಳೂರಿನಲ್ಲಿ ನಡೆಯುವ ಕನ್ನಡ ಕಲಾ ಪ್ರತಿಭೋತ್ಸವದಲ್ಲಿ ಸಮಾಜರತ್ನ ಪ್ರಶಸ್ತಿ ನೀಡಲಾಗುವುದು ಎಂದು ತಿಳಿದುಬಂದಿದೆ.

ಲವ್ ಜಿಹಾದ್ ತಡೆಗಟ್ಟಲು ಕಠಿಣ ಕಾನೂನು ಕ್ರಮ ಜಾರಿಗೊಳಿಸುವಂತೆ ವಿಹಿಂಪ, ಬಜರಂಗದಳ ಸರಕಾರಕ್ಕೆ ಮನವಿ

ಲವ್ ಜಿಹಾದ್ ತಡೆಗಟ್ಟಲು ಕಠಿಣ ಕಾನೂನು ಕ್ರಮ ಜಾರಿಗೊಳಿಸುವಂತೆ ವಿಶ್ವಹಿಂದೂ ಪರಿಷದ್ ಬಜರಂಗದಳ ಸುಳ್ಯ ಇದರ ವತಿಯಿಂದ ತಹಶೀಲ್ದಾರ್ ರ ಮೂಲಕ ಮಾನ್ಯ ಮುಖ್ಯ ಮತ್ರಿ ಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸುಳ್ಯ ಪ್ರಖಂಡ ಅಧ್ಯಕ್ಷ ರಾದ ಸೋಮಶೇಖರ್ ಪೈಕ, ಕಾರ್ಯದರ್ಶಿ ರಂಜಿತ್ ಸುಳ್ಯ, ಜಿಲ್ಲಾ ಸಹ ಸಂಯೋಜಕ್ ಲತೀಶ್ ಗುಂಡ್ಯ, ತಾಲೂಕು ಸಹ...

ಪತ್ರಕರ್ತ ದುರ್ಗಾಕುಮಾರ್ ಗೆ ದಿ. ರಾಜೇಶ್ ಶಿಬಾಜೆ ಮಾಧ್ಯಮ ಗೌರವ ಪ್ರಶಸ್ತಿ

ಪತ್ರಕರ್ತರ ವೇದಿಕೆ ಬೆಂಗಳೂರು ಇದರ ಉಡುಪಿ ಘಟಕದ ವತಿಯಿಂದ ನೀಡಲಾಗುವ ದಿ.ರಾಜೇಶ್ ಶಿಬಾಜೆ ಮಾಧ್ಯಮ ಗೌರವ ಪ್ರಶಸ್ತಿಗೆ ಸುಳ್ಯದ ಪ್ರತಿಭಾನ್ವಿತ ಪತ್ರಕರ್ತ ದುರ್ಗಾಕುಮಾರ್ ನಾಯರ್ ಕೆರೆ ಭಾಜನರಾಗಿದ್ದಾರೆ. ಜನವಾಹಿನಿ ಪತ್ರಿಕೆಯ ವರದಿಗಾರರಾಗಿದ್ದ ರಾಜೇಶ್ ಶಿಬಾಜೆಯವರು ಹಲವು ವರ್ಷಗಳ ಹಿಂದೆ ವಾಹನ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಆ ಬಳಿಕ ಅವರ ಸ್ಮರಣಾರ್ಥ ಮಾಧ್ಯಮ ಗೌರವ ಪ್ರಶಸ್ತಿಯನ್ನು ಪತ್ರಕರ್ತರ ವೇದಿಕೆ...

ಪಂಜ : ಚಿತ್ರಕಲಾ ಶಿಕ್ಷಕ ಮಹಾಬಲ ಕುಳ ವಿಧಿವಶ

ಮರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಚಿತ್ರ ಕಲಾ ಶಿಕ್ಷಕ, ಸಂಘಟಕ ಪಂಜದ ಮಹಾಬಲ ಕುಳ ನ.11 ಬೆಳಗ್ಗಿನ ಜಾವ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅವರು ನ.10 ರಂದು ಪಂಜದ ಕೃಷ್ಣನಗರದಲ್ಲಿರುವ ಅವರ ಮನೆಯ ಬಳಿ ಇರುವ ಮರದ ಗೆಲ್ಲು ಕಡಿಯಲೆಂದು ಮರ ಏರಿದ್ದ ವೇಳೆ ಕೆಳಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರು...
Loading posts...

All posts loaded

No more posts

error: Content is protected !!