- Thursday
- November 21st, 2024
ಬೆಳ್ಳಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ 3ನೇ ವಾರ್ಡ್ ನ ತಡಗಜೆ ಗ್ರಾಮಸ್ಥರು ಜನಪ್ರತಿನಿಧಿಗಳ ನಿರ್ಲಕ್ಷ್ಯ ಧೋರಣೆಗೆ ಬೇಸತ್ತು ಚುನಾವಣಾ ಬಹಿಷ್ಕಾರದ ಮೊರೆಹೋಗಿದ್ದಾರೆ. ಈ ವಾರ್ಡಿನಲ್ಲಿ ಸುಮಾರು 25 ವರ್ಷಗಳಿಂದ ಪ್ರಮುಖ ಮೂಲಭೂತ ಬೇಡಿಕೆಗಳಾದ ರಸ್ತೆ, ಚರಂಡಿ, ಕುಡಿಯುವ ನೀರು ಇತ್ಯಾದಿ ಸಮಸ್ಯೆಗಳಿದ್ದರೂ ಇಲ್ಲಿನ ಪಂಚಾಯತ್ ಸದಸ್ಯರಿಂದ ಹಿಡಿದು ವಿಧಾನಸಭಾ ಸದಸ್ಯರವರೆಗೆ ಕೇವಲ ಭರವಸೆಯಲ್ಲದೇ, ಸೂಕ್ತ ಸ್ಪಂದನೆ...
ಗೋ ಹತ್ಯೆ ನಿಷೇಧ ಜಾರಿಗೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್, ಭಜರಂಗದಳ ಅರಂತೋಡು ಶಾಖೆಯ ವತಿಯಿಂದ ಮುಖ್ಯಮಂತ್ರಿಯವರಿಗೆ ಅರಂತೋಡು ಪಂಚಾಯತ್ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸುಳ್ಯ ಪ್ರಖಂಡ ಅಧ್ಯಕ್ಷ ಸೋಮಶೇಖರ ಪೈಕ, ಲತೀಶ್ ಗಂಡ್ಯ , ದಯಾನಂದ ಕುರುಂಜಿ, ಪುಷ್ಪಾದರ ಕೊಡಂಕೇರಿ, ರಾಜೇಂದ್ರ ಮರ್ಕಂಜ,ಶರತ್ ಅಡ್ಯಡ್ಕ, ಮಹೇಶ್ ಉಗ್ರಾಣಿಮನೆ ಉಪಸ್ಥಿತರಿದ್ದರು.
ಸರ್ಕಾರಿ ಆಸ್ಪತ್ರೆ ಅಭಿವೃದ್ಧಿಪಡಿಸಿ ಖಾಸಗಿ ಆಸ್ಪತ್ರೆ ನಿಯಂತ್ರಿಸಿ ಹೋರಾಟ ಸಮಿತಿ ವತಿಯಿಂದ ಡಿ 1 ರಂದು ಸುಳ್ಯ ಕನ್ನಡ ಭವನ ಸಭಾಂಗಣದಲ್ಲಿ ಮುಂದಿನ ದಿನಗಳಲ್ಲಿ ನಡೆಸುವ ಹೋರಾಟದ ಕುರಿತು ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು. ಈ ಸಭೆಯಲ್ಲಿ ಸುಳ್ಯ ಮತ್ತು ದ ಕ ಜಿಲ್ಲೆಯ ವಿವಿಧ ರಾಜಕೀಯ ಮತ್ತು ಧಾರ್ಮಿಕ ಸಂಘಟನೆಗಳ ನೇತಾರರು ಭಾಗವಹಿಸಿದ್ದರು. ಸಭೆಯ...
ಗೋಹತ್ಯೆ ನಿಷೇಧ ಕಾನೂನು ಜಾರಿಗೊಳಿಸುವಂತೆ ಆಗ್ರಹಿಸಿ ಸುಳ್ಯ ಪ್ರಖಂಡ ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಘಟನೆಯ ವತಿಯಿಂದ ಡಿ.1 ರಂದು ಸುಳ್ಯ ತಹಸೀಲ್ದಾರ್ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ವಿ.ಹೆಚ್. ಪಿ. ಪ್ರ. ಕಾರ್ಯದರ್ಶಿ ರಂಜಿತ್ ಸುಳ್ಯ, ಸಹ ಸಂಚಾಲಕ್ ವಿಘ್ನೇಶ್ ಆಚಾರ್ಯ, ಗೋ ರಕ್ಷಾ ಪ್ರಮುಖ್ ನವೀನ್ ಎಲಿಮಲೆ, ಸುರಕ್ಷಾ ಪ್ರಮುಖ್...
ಗೋ ಹತ್ಯೆ ನಿಷೇಧ ಜಾರಿಗೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ಶ್ರೀ ವಿಷ್ಣು ಶಾಖೆ ಸೇವಾಜೆ ಇದರ ವತಿಯಿಂದ ಮುಖ್ಯಮಂತ್ರಿಯವರಿಗೆ ಪಂಚಾಯತ್ ಮೂಲಕ ಮನವಿ ಸಲ್ಲಿಸಲಾಯಿತು ವಿಶ್ವ ಹಿಂದೂ ಪರಿಷತ್ ಭಜರಂಗದಳ ಅಧ್ಯಕ್ಷ ವಿಶ್ವನಾಥ ನಂದಗೋಕುಲ, ವಿದ್ಯಾರ್ಥಿ ಪ್ರಮುಖ್ ನಿಖಿಲ್ ಗುಡ್ಡನಮನೆ, ಸಹಸಂಯೋಜಕ ರಕ್ಷಿತ್ ನಂದಗೋಕುಲ, ಸಾಪ್ತಾಹಿಕ ಪ್ರಮುಖ್ ರೋಹಿತ್ ಮಂಜೊಳ್ ಕಜೆ ಕಾರ್ಯಕರ್ತರು...
ಗೋಹತ್ಯೆ ನಿಷೇಧ ಕಾನೂನು ಜಾರಿಗೆ ಬರುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ವಜ್ರಕಾಯ ಶಾಖೆ ಪದವು ಚೊಕ್ಕಾಡಿ ವತಿಯಿಂದ ಡಿ. 01 ರಂದು ಅಮರಮೂಡ್ನೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ವಜ್ರಕಾಯ ಶಾಖೆ ಪದವು ಚೊಕ್ಕಾಡಿ ಇದರ ಅಧ್ಯಕ್ಷರಾದ ಸತ್ಯ ಪ್ರಸಾದ್ ಪುಳಿಮರಡ್ಕ, ಭಜರಂಗದಳ...
ಗೂನಡ್ಕದ ಬೈಲೆ ರಸ್ತೆ ಮತ್ತು ಕಡೆಪಾಲದ ಸ.ನಂ. 125 ರಲ್ಲಿ ವಾಸ್ತವ್ಯವಿರುವ 13 ಬಡ ಕುಟುಂಬಗಳಿಗೆ 94 ಸಿ ಅಡಿಯಲ್ಲಿ ಹಕ್ಕು ಪತ್ರ ನೀಡುವಂತೆ ಸಂಪಾಜೆಯ ಮುಖಂಡರಿಂದ ಪುತ್ತೂರು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಸೋಮಶೇಖರ್ ಕೊಯಂಗಾಜೆ, ಮಹಮ್ಮದ್ ಕುಂಞ ಗೂನಡ್ಕ, ಕೆ.ಆರ್.ಜಗದೀಶ್ ರೈ ಹಾಗೂ ಕಾರ್ಮಿಕ ನಾಯಕ...
ವಿಶ್ವ ಹಿಂದೂ ಪರಿಷತ್ ಭಜರಂಗದಳ ಸುಳ್ಯ ಪ್ರಖಂಡ ಸಾಕೇತ ಶಾಖೆ ಮೂರೂರು ಇದರ ವತಿಯಿಂದ ಮಂಡೆಕೋಲು ಗ್ರಾಮ ಪಂಚಾಯತ್ ಪಿ ಡಿ ಓ ಮುಖಾಂತರ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ರಾಜ್ಯದಲ್ಲಿ ಗೋವು ಹತ್ಯೆಯನ್ನು ನಿಷೇಧಿಸಲು ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಕಮಲಾಕ್ಷ ವಾಗ್ಲೆ ಮೂರೂರು, ಸಂಯೋಜಕ ವಿಶ್ವನಾಥ ಮೂರೂರು, ಕಾರ್ಯದರ್ಶಿ ಪವನ್ ಮೂರೂರು, ಪ್ರಶಾಂತ್...
ಕಾಲೇಜುಗಳಲ್ಲಿ ಕೋವಿಡ್ 19 ರ ತಪಾಸಣೆ ನಡೆಸಿ,ಅದರ ವರದಿಯನ್ನು ಕಾಲೇಜಿನಲ್ಲೆ ನೀಡುವಂತಾಗಲು ಸುಳ್ಯವಿಧಾನ ಸಭಾ ಕ್ಷೇತ್ರದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಸುಳ್ಯ (ಎನ್ ಎಸ್ ಯು ಐ) ವಿಧಾನ ಸಭಾ ಕ್ಷೇತ್ರದ ವತಿಯಿಂದ ತಹಶೀಲ್ದಾರ್ ಮುಖಾಂತರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಎನ್ ಎಸ್ ಯು ಐ ಮುಖಂಡರುಗಳಾದ ಕೀರ್ತನ್ ಗೌಡ ಕೊಡಪಾಲ,...
ಗೋಹತ್ಯೆ ನಿಷೇಧ ಕಾನೂನು ಜಾರಿಗೊಳಿಸುಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಶಿವಶಕ್ತಿ ಶಾಖೆ ಆಲೆಟ್ಟಿ ಘಟಕದ ವತಿಯಿಂದ ಡಿ.1 ರಂದು ಆಲೆಟ್ಟಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಮುಖಾಂತರ ಮಾನ್ಯ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ನಾರಾಯಣ ರೈ ಆಲೆಟ್ಟಿ, ಮಹೇಶ್ ಕುತ್ಯಾಳ, ಸುದರ್ಶನ ಪಾತಿಕಲ್ಲು, ಸುಧಾಕರ ಆಲೆಟ್ಟಿ, ರೂಪಾನಂದ ಗುಂಡ್ಯ, ರಚನ್ ಆಲೆಟ್ಟಿ,...
Loading posts...
All posts loaded
No more posts