- Wednesday
- April 2nd, 2025

ಗೋ ಹತ್ಯೆ ನಿಷೇಧ ಜಾರಿಗೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್, ಭಜರಂಗದಳ ಅಯೋಧ್ಯೆ ಶಾಖೆ ಎಲಿಮಲೆ ಇದರ ವತಿಯಿಂದ ಮುಖ್ಯಮಂತ್ರಿಯವರಿಗೆ ನೆಲ್ಲೂರು ಕೆಮ್ರಾಜೆ ಪಂಚಾಯತ್ ಆಡಳಿತಾಧಿಕಾರಿ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಎಲಿಮಲೆ ಶಾಖೆಯ ಅಧ್ಯಕ್ಷ ಪುರುಷೋತ್ತಮ ಚಿತ್ತಡ್ಕ, ಕಿರಣ್ ಗುಡ್ಡೆಮನೆ ಭಜರಂಗದಳ ಗೋ ರಕ್ಷಾ ಪ್ರಮುಖ್ ನಾಗರಾಜ್ ಕೇಪಳಕಜೆ,...

ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅರಂತೋಡಿನ ಯುವಕ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮೃತಪಟ್ಟ ಘಟನೆ ನಡೆದಿದೆ.ಮೃತಪಟ್ಟ ವ್ಯಕ್ತಿಯನ್ನು ಅರಂತೋಡು ಗ್ರಾಮದ ಪಿಂಡಿಮನೆ ನಿವಾಸಿ ಮಾಧವ ಗೌಡರ ಮಗ ಪ್ರವೀಣ್ (39) ಎಂದು ಗುರುತಿಸಲಾಗಿದೆ. ಕೆಲ ವರ್ಷಗಳ ಹಿಂದೆ ಮೆಸ್ಕಾಂ ಸ್ಟೇಷನ್ ಆಪರೇಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ವಾರದ ಹಿಂದೆ ರಾತ್ರಿ...