Ad Widget

ಸುಳ್ಯ ಎಬಿವಿಪಿ ವತಿಯಿಂದ ಅಂಬೇಡ್ಕರ್ ಪುಣ್ಯಸ್ಮರಣೆ – ಸಾಮಾಜಿಕ ಸಾಮರಸ್ಯ ದಿನಾಚರಣೆ ಕಾರ್ಯಕ್ರಮ


ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ವತಿಯಿಂದ ಡಿ.6 ರಂದು ಅಂಬೇಡ್ಕರ್ ರವರ 64ನೇ ಪುಣ್ಯಸ್ಮರಣೆ ಅಂಗವಾಗಿ ಸಾಮಾಜಿಕ ಸಾಮರಸ್ಯ ದಿನವನ್ನು ಶ್ರೀ ಚೆನ್ನಕೇಶವ ದೇವಸ್ಥಾನ ಸಭಾಂಗಣ ಸುಳ್ಯ ದಲ್ಲಿ ಮಾಡಲಾಯಿತು .

. . . . .


ಈ ಸಂದರ್ಭದಲ್ಲಿ ಕೆ.ವಿ.ಜಿ ಎಂಜಿನಿಯರಿಂಗ್ ಕಾಲೇಜ್ ಪ್ರಾಧ್ಯಾಪಕರಾದ ಚಂದ್ರಶೇಖರ್ ಉಪಸ್ಥಿತರಿದ್ದರು. ಎಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕರಾದ ಚಂದ್ರಶೇಖರ್ ರವರು ಡಾ.ಬಿ.ಆರ್ ಅಂಬೇಡ್ಕರ್ ರವರ ಜೀವನ ಶೈಲಿ, ಅವರ ತತ್ವಗಳ ಬಗ್ಗೆ ಮಾತನಾಡಿದರು .
ಈ ಸಂದರ್ಭದಲ್ಲಿ ನಗರ ಕಾರ್ಯದರ್ಶಿ ರುಚಿರ್ ರೈ ,ನಗರ ಸಹ ವಿದ್ಯಾರ್ಥಿನಿ ಪ್ರಮುಖ್ ಧನ್ಯಶ್ರಿ ಕಳಗಿ ಸೇರಿದಂತೆ ಅ.ಭಾ.ವಿ.ಪ ಕಾರ್ಯಕರ್ತರು ಭಾಗಿಯಾಗಿದ್ದರು. ನಗರ ಸಹ ಕಾರ್ಯದರ್ಶಿ ರವೀಶ ಕೇವಳ ರವರು ನಿರೂಪಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!