
ಚೊಕ್ಕಾಡಿ ಪ್ರಾ. ಕೖ.ಪ.ಸ.ಸಂಘ ನಿ. ಕುಕ್ಕುಜಡ್ಕ ಇದರ ವತಿಯಿಂದ ಕುಂಟಾರು ಶ್ರೀ ರವೀಶ ತಂತ್ರಿಯವರಿಗೆ ಗೌರವಾರ್ಪಣೆ ನಡೆಯಿತು.
ಸಂಘದ ಉಪಾಧ್ಯಕ್ಷ ಕೇಶವ ಕರ್ಮಾಜೆ, ನಿರ್ದೇಶಕ ಗಣೇಶ್ ಪಿಲಿಕಜೆ, ಸದಸ್ಯರಾದ ಪದ್ಮನಾಭ ಬೊಳ್ಳೂರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹನ ಕುಮಾರ್ ಸಿಬ್ಬಂದಿಗಳಾದ ದುಗ್ಗಪ್ಪ ಗೌಡ ಕುಡುಂಬಿಲ, ಅಚ್ಚುತ ಗೌಡ ದೊಡ್ಡಡ್ಕ, ಪ್ರಸಾದ್ ಕೆರೆಮೂಲೆ, ಹರೀಶ್ ದೊಡ್ಡಡ್ಕ, ನಳಿನಾಕ್ಷಿ ಹಾಗೂ ಇತರರು ಉಪಸ್ಥಿತರಿದ್ದರು.