ಕಾವು : ವಿದ್ಯುತ್ ಕಂಬಕ್ಕೆ ಟಿಪ್ಪರ್ ಡಿಕ್ಕಿ – ಸುಳ್ಯಕ್ಕೆ ವಿದ್ಯುತ್ ವ್ಯತ್ಯಯ amarasuddi - December 8, 2020 at 9:33 0 Tweet on Twitter Share on Facebook Pinterest Email ಕಾವು ಸಮೀಪದ ಮದ್ಲ ಬಳಿ 33 ಕೆವಿ ವಿದ್ಯುತ್ ಲೈನ್ ನ ಕಂಬಕ್ಕೆ ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಡಿಕ್ಕಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ವಿದ್ಯುತ್ ಕಂಬ ಮುರಿದಿದ್ದು ಇದರಿಂದ ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಟಿಪ್ಪರ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ. . . . . . . . . . Share this:WhatsAppLike this:Like Loading...