ಡಿ.11 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮೂಲಮೃತ್ತಿಕಾ ಪ್ರಸಾದ ತೆಗೆಯುವ ಕಾರ್ಯಕ್ರಮ amarasuddi - December 8, 2020 at 20:34 0 Tweet on Twitter Share on Facebook Pinterest Email ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ 2020 ನೇ ಸಾಲಿನ ವಾರ್ಷಿಕ ಜಾತ್ರಾ ಮಹೋತ್ಸವ ಸಂಬಂಧ ಮೂಲಮೃತ್ತಿಕಾ ಪ್ರಸಾದ ತೆಗೆಯುವ ಕಾರ್ಯಕ್ರಮ ಡಿ.11 ರಂದು ನಡೆಯಲಿದೆ. ಈ ಪ್ರಯುಕ್ತ ಭಕ್ತಾದಿಗಳ ಸೇವೆಗಳು ಮತ್ತು ದರ್ಶನ ಅಪರಾಹ್ನ ಗಂಟೆ 02 ರ ನಂತರ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ. . . . . . . . . . Share this:WhatsAppLike this:Like Loading...