- Tuesday
- April 1st, 2025

ಸುಳ್ಯದಲ್ಲಿ ಕಳೆದ ಹಲವು ತಿಂಗಳುಗಳಿಂದ ಸಂಚಲನವನ್ನೇ ಮೂಡಿಸಿದ್ದ ಆಸಿಯ ಇಬ್ರಾಹಿಂ ಕಲೀಲ್ ಕಟ್ಟೆಕ್ಕಾರ್ ಪ್ರಕರಣವು ಇಂದು ನಡೆದ ಸಂಧಾನಕಾರರ ಸಭೆಯಲ್ಲಿ ಅಂತಿಮ ನಿರ್ಣಯ ಸಿಗದ ಕಾರಣ ಆಸಿಯ ಮತ್ತೊಮ್ಮೆ ಗಾಂಧಿನಗರ ಕಟ್ಟೆಕಾರ್ ಫೂಟ್ ವೇರ್ ಮಳಿಗೆಯಲ್ಲಿ ಮತ್ತೊಮ್ಮೆ ಧರಣಿ ಕುಳಿತ ಘಟನೆ ಇಂದು ನಡೆದಿದೆ. ಘಟನೆಯ ವಿವರ : ಈ ಪ್ರಕರಣವನ್ನು ಶಮನಗೊಳಿಸಲು ಮುಸ್ಲಿಂ ಸಂಘಟನೆಗಳು...

ಸುಳ್ಯ ತಾಲೂಕು ಕಲ್ಮಡ್ಕ ಗ್ರಾಮದ ಕಡಂಬುಕಾನ ದಿ. ಕೃಷ್ಣ ನಾಯ್ಕರ ದ್ವಿತೀಯ ಪುತ್ರ ಜಯಕರ ಆರ್.ಕೆ.ರವರ ವಿವಾಹವು ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ನೆಲ್ಲಿತ್ತಡ್ಕ ದಿ. ಗಂಗಾಧರ ನಾಯ್ಕರ ಪುತ್ರಿ ಪ್ರಮೀಳಾರೊಂದಿಗೆ ಡಿ. 09 ರಂದು ಪೆರುವಾಜೆಯ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ನಡೆಯಿತು. ಅತಿಥಿ ಸತ್ಕಾರ ಕಾರ್ಯಕ್ರಮವು ಕಲ್ಮಡ್ಕದ ಕಾಚಿಲ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದ ಸಭಾಭವನದಲ್ಲಿ...

ಸುಳ್ಯ ತಾಲೂಕು ಕಳಂಜ ಗ್ರಾಮದ ಕಳಂಜ ಶ್ರೀ ಆನಂದ ಪೂಜಾರಿಯವರ ಪುತ್ರಿ ಯಶವಂತಿಯವರ ವಿವಾಹವು ಸುಳ್ಯ ತಾಲೂಕು ಕೆರೆಮೂಲೆ ಮನೆ ದಿ. ಸುಂದರಿ ಸುಕುಮಾರವರ ಪುತ್ರ ಲವಿನ್ ಅಮೀನ್ ರೊಂದಿಗೆ ಡಿ. 09 ರಂದು ಪೆರುವಾಜೆಯ ಜೆ.ಡಿ. ಅಡಿಟೋರಿಯಂನಲ್ಲಿ ನಡೆಯಿತು.

ಸುಳ್ಯ ತಾಲೂಕು ಕಲ್ಮಡ್ಕ ಗ್ರಾಮದ ಕಡಂಬುಕಾನ ದಿ. ಕೃಷ್ಣ ನಾಯ್ಕರ ಪುತ್ರ ಜಯರಾಜ್ ರವರ ವಿವಾಹವು ಕಡಬ ತಾಲೂಕು ಎಣ್ಮೂರು ಗ್ರಾಮದ ಅಲೆಂಗಾರ ಶ್ರೀ ಗೋಪಾಲ ನಾಯ್ಕರ ಪುತ್ರಿ ಪ್ರಿಯಾರೊಂದಿಗೆ ಡಿ. 07 ರಂದು ಅಲೆಂಗಾರ ವಧುವಿನ ಮನೆಯಲ್ಲಿ ನಡೆಯಿತು. ಅತಿಥಿ ಸತ್ಕಾರ ಕಾರ್ಯಕ್ರಮವು ಡಿ. 09 ರಂದು ಕಾಚಿಲ ಶ್ರೀ ಮಹಾವಿಷ್ಣುಮೂರ್ತಿ ಸಭಾಭವನ ಕಲ್ಮಡ್ಕದಲ್ಲಿ...

ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತದಾನ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮತದಾನ ಅರಿವು ಮೂಡಿಸಸುವ ಸಲುವಾಗಿ ಬೀದಿನಾಟಕ ಪಂಜ ಪೇಟೆಯಲ್ಲಿ ನಡೆಯಿತು.

Rathnakara ಸುಬ್ರಹ್ಮಣ್ಯ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಮಂಜುನಾಥ ರಾವ್, ಕಾರ್ಯದರ್ಶಿಯಾಗಿ ರತ್ನಾಕರ ಸುಬ್ರಹ್ಮಣ್ಯ ಅವಿರೋಧ ಆಯ್ಕೆಯಾಗಿದ್ದಾರೆ. ಸುಬ್ರಹ್ಮಣ್ಯ ದಲ್ಲಿ ಡಿ.8 ರಂದು ನಡೆದ ವಾರ್ಷಿಕ ಸಭೆಯಲ್ಲಿ ಆಯ್ಕೆ ನಡೆಯಿತು. ಕೋಶಾಧಿಕಾರಿಯಾಗಿ ಭರತ್ ನೆಕ್ರಾಜೆ, ಗೌರವಾಧ್ಯಕ್ಷರಾಗಿ ನಿಕಟಪೂರ್ವಾಧ್ಯಕ್ಷ ದಿನೇಶ್ ಹಾಲೆಮಜಲು ಉಪಾಧ್ಯಕ್ಷ ರಾಗಿ ಲೋಕೇಶ್ ಬಿ.ಎನ್, ಸಂಚಾಲಕರಾಗಿ ವಿಶ್ವನಾಥ ನಡುತೋಟ, ಜತೆಕಾರ್ಯದರ್ಶಿಯಾಗಿ ಪ್ರಕಾಶ್ ಸುಬ್ರಹ್ಮಣ್ಯ,...