

ಸುಳ್ಯ ತಾಲೂಕು ಕಲ್ಮಡ್ಕ ಗ್ರಾಮದ ಕಡಂಬುಕಾನ ದಿ. ಕೃಷ್ಣ ನಾಯ್ಕರ ದ್ವಿತೀಯ ಪುತ್ರ ಜಯಕರ ಆರ್.ಕೆ.ರವರ ವಿವಾಹವು ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ನೆಲ್ಲಿತ್ತಡ್ಕ ದಿ. ಗಂಗಾಧರ ನಾಯ್ಕರ ಪುತ್ರಿ ಪ್ರಮೀಳಾರೊಂದಿಗೆ ಡಿ. 09 ರಂದು ಪೆರುವಾಜೆಯ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ನಡೆಯಿತು. ಅತಿಥಿ ಸತ್ಕಾರ ಕಾರ್ಯಕ್ರಮವು ಕಲ್ಮಡ್ಕದ ಕಾಚಿಲ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದ ಸಭಾಭವನದಲ್ಲಿ ನಡೆಯಿತು.