
ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡಿ.16 ರಿಂದ ಜ.14 ರವರೆಗೆ ಧನುಪೂಜೆ ನಡೆಯಲಿದೆ. ಪ್ರತಿದಿನ ಬೆಳಗ್ಗೆ 5.15 ಕ್ಕೆ ಸರಿಯಾಗಿ ಧನುಪೂಜೆ ನಡೆಯಲಿದ್ದು ಪೂಜೆ ಮಾಡಿಸುವ ಭಕ್ತಾದಿಗಳು ದೇವಾಲಯದ ಕಚೇರಿಯಿಂದ ರಶೀದಿ ಪಡೆದು ಸಹಕರಿಸುವಂತೆ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.