


ಅಂಬೇಡ್ಕರ್ ರಕ್ಷಣಾ ವೇದಿಕೆ ಕರ್ನಾಟಕ ಸಂಘಟನೆ ದ.ಕ ಜಿಲ್ಲಾಧ್ಯಕ್ಷರಾಗಿ ಪಿ. ಸುಂದರ ಪಾಟಾಜೆ, ಸುಳ್ಯ ತಾಲೂಕು ಸಮಿತಿ ಅಧ್ಯಕ್ಷರಾಗಿ ಮೋಹನ್ ಕುಮಾರ್ ಅಡ್ಕಬಳೆ, ಸುಳ್ಯ ತಾಲೂಕು ಸಮತಿಯ ಮಹಿಳಾ ಅಧ್ಯಕ್ಷರಾಗಿ ಸುಮಿತ್ರ ಪಾಟಾಜೆ ಉಪಾಧ್ಯಕ್ಷರಾಗಿ ಮಂಜುನಾಥ ಶಾಂತಿ ಮೂಲೆ ಐವರ್ನಾಡು, ಸುಳ್ಯ ತಾಲೂಕು ಸಮಿತಿ ಕಾರ್ಯದರ್ಶಿಯಾಗಿ ಚಿದಾನಂದ ಕಟ್ಟಕೊಡಿ, ಸುಳ್ಯ ತಾಲೂಕು ಜತೆ ಕಾರ್ಯದರ್ಶಿ ಸಂದೇಶ ಕುಮಾರ್ ರಂಗತ್ತಮಲೆ ಆಯ್ಕೆಯಾಗಿದ್ದಾರೆ.