ಡಿ.13 : ಮಡಪ್ಪಾಡಿ ಸೊಸೈಟಿ ಮಹಾಸಭೆ

ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಇದರ ಸಂಘದ 2019-20 ನೇ ಸಾಲಿನ ವಾರ್ಷಿಕ ಮಹಾಸಭೆಯು ಡಿ.13 ರಂದು ಆದಿತ್ಯವಾರ ಪೂರ್ವಾಹ್ನ ಗಂಟೆ 10.30 ಕ್ಕೆ ಸರಿಯಾಗಿ ಸಂಘದ ಅಧ್ಯಕ್ಷರಾದ ಪಿ.ಸಿ.ಜಯರಾಮ ಇವರು ಅಧ್ಯಕ್ಷತೆಯಲ್ಲಿ ಯುವಕ ಮಂಡಲ ಸಭಾಭವನದಲ್ಲಿ ನಡೆಯಲಿದೆ. ಸಂಘದ ಎಲ್ಲಾ ಸದಸ್ಯರು ಸಭೆಯ ಕಾರ್ಯ ಕಲಾಪಗಳಲ್ಲಿ ಭಾಗಿಯಾಗಿ ಯಶಸ್ವಿಗೊಳಿಸುವಂತೆ ಅಧ್ಯಕ್ಷರು ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading