Ad Widget

ಕೋಟೆ ದೇವಾಲಯದಲ್ಲಿ ಶ್ರಮದಾನ

ರಾಷ್ಟ್ರೀಯ ವಿಪತ್ತು ನಿರ್ವಹಣಾ ಘಟಕ ಬೆಳ್ಳಾರೆ ಇದರ ವತಿಯಿಂದ ಷಷ್ಠಿ ಮಹೋತ್ಸವದ ಪೂರ್ವಭಾವಿಯಾಗಿ ಡಿ.13 ರಂದು ಕೋಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರಮದಾನ ನಡೆಸಲಾಯಿತು.

. . . . . . . . .

ವಲಯದ ಸಂಯೋಜಕರಾದ ವಸಂತ ಗೌಡ ನೆಟ್ಟಾರು, ಸುಂದರನಾಯ್ಕ ಶೇಣಿ ,ಪ್ರಸಾದ ಕೋಟೆಬನ, ಶೇಷಪ್ಪ ನಾಯ್ಕ ಮಠತ್ತಡ್ಕ, ಶ್ರೀನಿವಾಸ ಮಠತ್ತಡ್ಕ, ಗಂಗಾಧರ ಕಿಲಂಗೋಡಿ, ಐತ್ತಪ್ಪ ಕಿಲಂಗೋಡಿ ಶ್ರಮದಾನದಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಧರ್ಮದರ್ಶಿಗಳಾದ ಕೆದ್ಲ ನರಸಿಂಹ ಭಟ್, ಧರ್ಮದರ್ಶಿ ಹಾಗೂ ಗೌರವ ಪ್ರಧಾನ ಅರ್ಚಕರಾದ ವಾರಣಾಶಿ ಗೋಪಾಲಕೃಷ್ಣ ಭಟ್, ಧರ್ಮದರ್ಶಿ ಸೀತಾರಾಮ ಕೋಟೆ, ಅರ್ಚಕ ಕೆ.ಮಂಜುನಾಥ ಭಟ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರಾದ ಮುರಳೀಧರ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading