Ad Widget

ಸುಬ್ರಹ್ಮಣ್ಯ : ಯುವ ಬ್ರಿಗೇಡ್ ವತಿಯಿಂದ ಸ್ವಚ್ಛತಾ ಕಾರ್ಯ

ಯುವ ಬ್ರಿಗೇಡ್ ಸುಬ್ರಹ್ಮಣ್ಯ ಘಟಕದ ಸದಸ್ಯರಿಂದ ಡಿ 13 ರಂದು ಕುಕ್ಕೆ ಸುಬ್ರಹ್ಮಣ್ಯದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಕುಮಾರಧಾರ ನದಿ ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು.

. . . . . . . . .

ಈ ಸಂದರ್ಭದಲ್ಲಿ ಸೂರ್ಯ ಭಟ್, ರಮೇಶ್ ಭಟ್, ಅಶ್ವಥ್ ಕೊನಡ್ಕ, ಮನೋಜ್ ದೇವರಗದ್ದೆ, ಅವನೀಶ್ ಭಟ್, ರತನ್ , ಅಭಿಷೇಕ್, ಕಾರ್ತಿಕ್ ರಾವ್, ನಾಗೇಶ್ ಮಣಿಯಾನ ಮತ್ತಿತರರು ಭಾಗವಹಿಸಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading