ಜಬಳೆ : ತೋಡಿಗೆ ಬಿದ್ದ ಸ್ಕೂಟಿ – ಸವಾರನಿಗೆ ಗಾಯ amarasuddi - December 15, 2020 at 9:31 0 Tweet on Twitter Share on Facebook Pinterest Email ಎಲಿಮಲೆ ಸಮೀಪ ದೊಡ್ಡತೋಟ ಕಡೆಯಿಂದ ಎಲಿಮಲೆ ಕಡೆಗೆ ತೆರಳುತ್ತಿದ್ದ ಸ್ಕೂಟಿ ಚಾಲಕನ ನಿಯಂತ್ರಣ ತಪ್ಪಿ ಜಬಳೆ ಯಲಿರುವ ತೋಡಿಗೆ ಉರುಳಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಸವಾರ ಬೊಮ್ಮಾರಿನವರಾಗಿದ್ದು ಬೆನ್ನಿನ ಭಾಗಕ್ಕೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ. . . . . . . . . . Share this: Click to share on WhatsApp (Opens in new window) WhatsApp Like this:Like Loading...