Ad Widget

ಪುತ್ತೂರು ನ್ಯಾಯಾಲಯದ ಶಿರಸ್ತೆದಾರ್ ಅಬ್ಬಾಸ್ ಮುಖ್ಯ ಆಡಳಿತಾಧಿಕಾರಿಯಾಗಿ ಉಡುಪಿಗೆ ಭಡ್ತಿ

ಪುತ್ತೂರು ನ್ಯಾಯಾಲಯದಲ್ಲಿ ಶಿರಸ್ತೆದಾರರಾಗಿ ಕಾರ್ಯ ನಿರ್ವಹಿಸುತ್ತಿದ್ದ ಅಬ್ಬಾಸ್ ಸೋಣಂಗೇರಿ ಮುಖ್ಯ ಆಡಳಿತಾಧಿಕಾರಿಯಾಗಿ ಭಡ್ತಿಗೊಂಡು ಉಡುಪಿ ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿದ್ದಾರೆ . ಮೂಲತಃ ಸುಳ್ಯ ಸೋಣಂಗೇರಿ ನಿವಾಸಿ ಯಾಗಿದ್ದು , ಪ್ರಸ್ತುತ ಪುತ್ತೂರು ದರ್ಬೆಯಲ್ಲಿ ವಾಸವಾಗಿರುವ ಅಬ್ಬಾಸ್‌ರವರು ಈ ಹಿಂದೆ ಪುತ್ತೂರು ನ್ಯಾಯಾಲಯದಲ್ಲಿ 9 ವರ್ಷ ವರುಷ ಶಿರಸ್ತೆದಾರರಾಗಿ ಸೇವೆ ಸಲ್ಲಿಸಿ, ಬಳಿಕ ಸುಳ್ಯದಲ್ಲಿ 9 ವರ್ಷ ಶಿರಸ್ತೆದಾರರಾಗಿ ಸೇವೆ ಸಲ್ಲಿಸಿ ಬಳಿಕ ಆಲ್ಲಿಂದ ಎರಡು ವರುಷಗಳ ಹಿಂದೆ ಮತ್ತೆ ಪುತ್ತೂರಿಗೆ ವರ್ಗಾವಣೆಗೊಂಡು ಸೇವೆ ಸಲ್ಲಿಸುತ್ತಿದ್ದು , ಇದೀಗ ಮುಖ್ಯ ಆಡಳಿತಾಧಿಕಾರಿಯಾಗಿ ಭಡ್ತಿಗೊಂಡು ವರ್ಗಾವಣೆಗೊಂಡಿದ್ದಾರೆ . ಇವರು ಸುಳ್ಯ ಸೊಣಂಗೇರಿ ದಿ . ಅಂದುಞಿ ಮತ್ತು ಅಲಿಮ್ಮ ದಂಪತಿ ಪುತ್ರರಾಗಿದ್ದಾರೆ. ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜು ಹಾಗೂ ಸುಳ್ಯ ಸರಕಾರಿ ಜೂನಿಯರ್ ಕಾಲೇಜಿನ ಹಳೆ ವಿದ್ಯಾರ್ಥಿ

. . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!