Ad Widget

ಐವರ್ನಾಡು : ಬಿಜೆಪಿ ಜಿಲ್ಲಾಧ್ಯಕ್ಷರಿಂದ ಮತ ಯಾಚನೆ

ಐವರ್ನಾಡು ಗ್ರಾಮದ ಪಂಚಾಯಿತಿ ಚುನಾವಣೆಯ ಬಗ್ಗೆ ಬಿಜೆಪಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಪ್ರಚಾರ ಸಭೆಯನ್ನು ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡುಬಿದಿರೆಯವರು ನಡೆಸಿದರು. ಈ ಸಭೆಯಲ್ಲಿ ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ,ಬುಡಿಯಾರು ರಾಧಾಕೃಷ್ಣ ರೈ, ಸುಳ್ಯ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ಮತ್ತು ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ ಇವರೆಲ್ಲಾ ಪಕ್ಷದ ಕಾರ್ಯಕರ್ತರ ಸಭೆಯನ್ನು ನಡೆಸಿ , ಪಕ್ಷದ ಸಿದ್ಧಾಂತಕ್ಕೆ ಬಧ್ಧರಾದ ಕಾರ್ಯಕರ್ತರಿಗೆ ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಚಂದ್ರ ಕೋಲ್ಚಾರ್, ಕೃಷ್ಣ ಪ್ರಸಾದ್ ಮಡ್ತಿಲ ಹಾಗೂ ಪಕ್ಷದ ಕಾರ್ಯಕರ್ತರು ಮತ್ತು ಪಕ್ಷದ ಅಧಿಕೃತ ಅಭ್ಯರ್ಥಿಗಳು ಉಪಸ್ಥಿತರಿದ್ದರು.

. . . . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!