10 ದಿನಗಳ ಕಾಲ ರಾತ್ರಿ ಕರ್ಪ್ಯೂ ಜಾರಿ amarasuddi - December 23, 2020 at 14:17 0 Tweet on Twitter Share on Facebook Pinterest Email ಕೊರೋನ ಎರಡನೇ ಅಲೆ ಅಂತಂಕ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದಿನಿಂದ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ರ ವರೆಗೆ 10 ದಿನಗಳ ಕಾಲ ರಾತ್ರಿ ಕರ್ಪ್ಯೂ ಘೋಷಣೆ ಮಾಡಿ ಮುಖ್ಯ ಮಂತ್ರಿ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ ಎಂದು ವರದಿಯಾಗಿದೆ. . . . . . . . . . Share this:WhatsAppLike this:Like Loading...