













ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡುಬಿದಿರೆಯವರ ನೇತೃತ್ವದಲ್ಲಿ ಸುಳ್ಯ ಮಂಡಲದ ಹಲವಾರು ಗ್ರಾಮ ಪಂಚಾಯತಿಗಳ ಅಭ್ಯರ್ಥಿ ಹಾಗೂ ಪ್ರಮುಖ ಕಾರ್ಯಕರ್ತರ ಭೇಟಿ ಕಾರ್ಯಕ್ರಮ ಡಿ.22 ರಂದು ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಹಾಗೂ ಮಂಡಲ ಪ್ರಧಾನ ಕಾರ್ಯದರ್ಶಿ ಸುಬೋಧ್ ಶೆಟ್ಟಿ ಮೇನಾಲ ಮುಂತಾದವರು ಉಪಸ್ಥಿತರಿದ್ದರು.