
ಕಡಬ ತಾಲೂಕಿನ ಕೈಕಂಬಕ್ಕೆ ಶಾಸಕರಾದ ಎಸ್. ಅಂಗಾರರವರು ಚುನಾವಣಾ ವೀಕ್ಷಣೆಗಾಗಿ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಮುರಳೀಧರ ಎರ್ಮಾಯಿಲ್, ಜಯಪ್ರಕಾಶ್ ಎರ್ಮಾಯಿಲ್, ಪುರುಷೋತ್ತಮ ಎರ್ಮಾಯಿಲ್, ವಾಡ್ಯಪ್ಪ ಗೌಡ ಎರ್ಮಾಯಿಲ್, ಹರೀಶ್ ಚೆರು, ಯಶೋಧರ ಬಳ್ಳಡ್ಕ, ದಾಮೋದರ ಪಲ್ಲಿಗದ್ದೆ, ಮೋಹನ್ ಪಲ್ಲಿಗದ್ದೆ, ಭವ್ಯಶ್ರೀ ಕುಕ್ಕಾಜೆ, ಶಾರದ ಲಕ್ಷ್ಮಣ ಆಚಾರ್ಯ, ಪುರುಷೋತ್ತಮ ಪಲ್ಲಿಗದ್ದೆ, ಶಾರದ ಕುಕ್ಕಾಜೆ ಹಾಗೂ ಬಿಜೆಪಿ ಕಾರ್ಯಕರ್ತರು ಶಾಸಕರನ್ನು ಆತ್ಮೀಯವಾಗಿ ಬರಮಾಡಿಕೊಂಡರು.