ಕೊಲ್ಲಮೊಗ್ರ : ಬಿಜೆಪಿ ಕಾರ್ಯಕರ್ತರ ಜತೆ ಅಭ್ಯರ್ಥಿಗಳು amarasuddi - December 27, 2020 at 22:59 0 Tweet on Twitter Share on Facebook Pinterest Email ಕೊಲ್ಲಮೊಗ್ರ ಬೂತ್ ನ ಬಿಜೆಪಿ ಕಾರ್ಯಕರ್ತರು ಹಾಗೂ ಅಭ್ಯರ್ಥಿಗಳು ಶಕ್ತಿ ಪ್ರದರ್ಶನ ನಡೆಸಿದರು. ಈ ಸಂದರ್ಭದಲ್ಲಿ ತಾ.ಪಂ.ಸದಸ್ಯ ಹಾಗೂ ಅಭ್ಯರ್ಥಿ ಉದಯ ಕೊಪ್ಪಡ್ಕ, ಅಭ್ಯರ್ಥಿ ಜಯಶ್ರೀ ಎಸ್., ಗ್ರಾ.ಪಂ. ಮಾಜಿ ಸದಸ್ಯರಾದ ಕಮಲಾಕ್ಷ ಮುಳ್ಳುಬಾಗಿಲು, ಪ್ರೇಮಾ ಚಾಂತಾಳ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. . . . . . . . . . Share this:WhatsAppLike this:Like Loading...