- Saturday
- November 23rd, 2024
ಸುಳ್ಯ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಕೆಪಿಸಿಸಿ ಕಡಬ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಗಳಾದ ಶ್ರೀ ಹೆಚ್. ಎಂ ನಂದಕುಮಾರ್ ಹಾಗೂ ಸುಳ್ಯ ಬ್ಲಾಕ್ ಕಾಂಗ್ರೆಸ್ ಕೆಪಿಸಿಸಿ ಉಸ್ತುವಾರಿಗಳು ಶ್ರೀ ಕೃಷ್ಣಪ್ಪ ಜಿ ಯವರು ಸುಳ್ಯ ಬ್ಲಾಕ್ ವ್ಯಾಪ್ತಿಯ ಎಲ್ಲಾ 25 ಗ್ರಾಮ ಪಂಚಾಯತ್ ಗಳಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಮತಯಾಚನೆ ನಡೆಸಿದರು. ಈ ಸಂದರ್ಭ ಕಾರ್ಯಕರ್ತರನ್ನು...
ಸಂಪಾಜೆ ಗ್ರಾಮ ಪಂಚಾಯತ್ ದರ್ಖಾಸ್ ,ಪೇರಡ್ಕ 3ನೇ ವಾರ್ಡ್ ನಲ್ಲಿ ಕೆಪಿಸಿಸಿ ಮಾಜಿ ಕಾರ್ಯದರ್ಶಿ,ವಿರಾಜಪೇಟೆ ಉಸ್ತುವಾರಿ ಟಿ.ಎಂ ಶಹೀದ್ ಮತಯಾಚನೆ ನಡೆಸಿದರು.
ಕೋಟೆಮುಂಡುಗಾರು ಸ.ಹಿ.ಪ್ರಾ.ಶಾಲೆಯಲ್ಲಿ ಕಳಂಜ ಗ್ರಾ.ಪಂ.ನ 2 ವಾರ್ಡುಗಳಿಗೆ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು , ಮತದಾರರು ಬಿರುಸಿನಿಂದ ಮತ ಚಲಾಯಿಸುತ್ತಿದ್ದಾರೆ. ಕೋವಿಡ್ ಸುರಕ್ಷತಾ ಕ್ರಮದೊಂದಿಗೆ ಒಟ್ಟು 3 ಮತಕೇಂದ್ರಗಳಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ.
ಜಾಲ್ಸೂರು ಗ್ರಾಮ ಎರಡನೇ ವಾರ್ಡಿನ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗುಲಾಬಿ ಕೆ ಎನ್, ಮುಜೀಬ್ ಪೈಚಾರ್, ವೇದ ಆರ್ ಶೆಟ್ಟಿ ಮತಯಾಚನೆಯಲ್ಲಿ ನಿರತರಾಗಿರುವುದು.
ಜಾಲ್ಸೂರು ಗ್ರಾಮದ ಬೊಳುಬೈಲು ಶಾಲಾ ಮತಗಟ್ಟೆಯಲ್ಲಿ ಹೆಚ್ಚಿನ ಕ್ಯೂ ಕಂಡು ಬರುತ್ತಿದ್ದು,ಸರತಿ ಸಾಲಿನಲ್ಲಿ ಬಂದು ಮತಚಲಾಯಿಸಿದರು.
ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಿಕ್ಕಳ ಶಾಲೆಯ ಬೂತ್ ನಲ್ಲಿ ಕಾಂಗ್ರೆಸ್ ಬೆಂಬಲಿತರು ಕೊನೆಯ ಹಂತದ ಮತಯಾಚನೆ ನಡೆಸಿದರು.
ಮತಗಟ್ಟೆಯಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು , ಚುನಾವಣೆ ಸಿಬ್ಬಂದಿಗಳು ಕೋವಿಡ್ ಸುರಕ್ಷತಾ ಕ್ರಮಗಳನ್ನು ನಡೆಸಿ ಮತದಾನಕ್ಕೆ ಅವಕಾಶ ಮಾಡಿಕೊಡುತ್ತಿರುವುದು ಕಂಡುಬರುತ್ತಿದೆ
ಕಂದ್ರಪ್ಪಾಡಿ ಬೂತ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಜಿ.ಪಂ. ಸದಸ್ಯ ಭರತ್ ಮುಂಡೋಡಿ ನೇತೃತ್ವದಲ್ಲಿ ಕೊನೆಯ ಹಂತದ ಮತಯಾಚನೆ ನಡೆಸಿದರು. ಅಭ್ಯರ್ಥಿಗಳಾದ ಪುರುಷೋತ್ತಮ ಮುಂಡೋಡಿ, ಶರತ್ ಕರಂಗಲ್ಲು,ಸುಲೋಚನ ದೇವ, ಸುಚಿತ್ರಾ ಬೆದ್ರಕಾಡು ಹಾಗೂ ಕಾರ್ಯಕರ್ತರಿದ್ದರು.
ಸುಳ್ಯ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ಹಾಗೂ ಮದ್ರಸಾ ಮ್ಯಾನೇಜ್ ಮೆಂಟ್ ಅಸೋಸಿಯೇಷನ್ ಇದರ ಜಂಟಿ ಆಶ್ರಯದಲ್ಲಿ ತನ್'ಶೀತ್ - 2020 ರೇಂಜ್ ಮಟ್ಟದ ವಿಶೇಷ ಸಭೆಯು ಡಿಸೆಂಬರ್ 22 ಮಂಗಳವಾರದಂದು ಬೆಳಿಗ್ಗೆ 10 ಗಂಟೆಗೆ ಸುಳ್ಯ ಗ್ರಾಂಡ್ ಪರಿವಾರ್ ಹಾಲ್ ನಲ್ಲಿ ನಡೆಯಿತು. ಬೆಳ್ಳಾರೆ ಮುದರ್ರಿಸ್ ತಾಜುದ್ದೀನ್ ರಹ್ಮಾನಿಯವರ ಪ್ರಾರ್ಥನೆಯೊಂದಿಗೆ ಆರಂಭಿಸಿದ ಸಭೆಯ ಅಧ್ಯಕ್ಷತೆಯನ್ನು ಸುಳ್ಯ ರೇಂಜ್...
Loading posts...
All posts loaded
No more posts