
ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರಾ ಪ್ರಯುಕ್ತ ಪೂರ್ವಭಾವಿ ಸಭೆ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಪದ್ಮನಾಭ ರೈ ರವರ ಸಭಾ ಅಧ್ಯಕ್ಷತೆಯಲ್ಲಿ ಇಂದು ನಡೆಯಿತು.

ದೇಗುಲದ ಮಾಜಿ ಆಡಳಿತ ಅಧಿಕಾರಿಗಳಾದ ಡಾ. ದೇವಿಪ್ರಸಾದ್ ಕಾನತ್ತೂರು , ಶ್ರೀ ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇನ್ಯ ರವೀಂದ್ರನಾಥ ಶೆಟ್ಟಿ, ಡಾ. ಮಂಜುನಾಥ್ ಪಂಜ, ಕಂಬಳ ಆನಂದ ಗೌಡ, ಧಾರ್ಮಿಕ ಪರಿಷತ್ತ್ ಜಿಲ್ಲಾ ಸದಸ್ಯರಾದ ರಘುನಾಥ ರೈ ಅಲೆಂಗಾರ, ಅರ್ಚಕರಾದ ರಾಮಚಂದ್ರ ಭಟ್, ಹಾಗೂ ವ್ಯವಸ್ಥಾಪನ ಸಮಿತಿಯ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.