- Sunday
- April 20th, 2025

ಹವಿನ್ ಗುಂಡ್ಯ ನಿರ್ದೇಶನದ ಅರೆಭಾಸೆ ಕಿರುಚಿತ್ರ ಕೋಲ ಇದರ ಪ್ರೀಮಿಯರ್ ಶೋ , ಸುಳ್ಯದ ಕಾನತ್ತಿಲ ದೇವಮ್ಮ ಕಾಂಪ್ಲೆಕ್ಸ್ ನ ಸಭಾಂಗಣದಲ್ಲಿ ನಡೆದಿದ್ದು, ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆಗೊಂಡಿದೆ. ಇದನ್ನು ಅಮರ ಸುದ್ದಿ ವೆಬ್ಸೈಟ್ ನಲ್ಲಿ ಕೂಡ ವೀಕ್ಷಿಸಬಹುದು. ವೀಕ್ಷಿಸಲು ಈ ಕೆಳಗಿನ ಲಿಂಕ್ ಬಳಸಿ. https://youtube.com/channel/UC1TXWsXaiF1XHj_55tVWs3A

ಪಂಜದ ಇತಿಹಾಸದಲ್ಲೆ ಮೊಟ್ಟಮೊದಲ ಬಾರಿಗೆ ಪಂಚಶ್ರೀ ಪ್ರೀಮಿಯರ್ ಲೀಗ್-೨೦೨೦' ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಹಾಗೂ ಸನ್ಮಾನ ಕಾರ್ಯಕ್ರಮ ಡಿ.೧೩ರಂದು ಪಂಜ ಪರಿವಾರ ಪಂಚಲಿಂಗೇಶ್ವರ ದೇವಳದ ಮುಂಭಾಗದ ಮೈದಾನದಲ್ಲಿ ನಡೆಯಿತು.ಕಾರ್ಯಕ್ರಮ ಅಧ್ಯಕ್ಷತೆಯನ್ನು ಪಂಚಶ್ರೀ ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷ ಚಂದ್ರಶೇಖರ ಕರಿಮಜಲು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತಾಧಿಕಾರಿ ಡಾ| ದೇವಿಪ್ರಸಾದ್...

ಗುತ್ತಿಗಾರು ಗ್ರಾಮ ಪಂಚಾಯತ್ ನ ಮೂರನೇ ವಾರ್ಡ್ ನಿಂದ ಬಿಜೆಪಿ ಬೆಂಬಲಿತರಾಗಿ ಸುಮಿತ್ರಾ ಮೂಕಮಲೆ ನಾಮಪತ್ರ ಸಲ್ಲಿಸಿದ್ದಾರೆ.

ದೇವಚಳ್ಳ : ಗ್ರಾಮ ಪಂಚಾಯತ್ ನ 3 ನೇ ವಾರ್ಡ್ ಬಿಜೆಪಿ ಬೆಂಬಲಿತ ಸಾಮಾನ್ಯ ಕ್ಷೇತ್ರದ ಅಭ್ಯರ್ಥಿಯಾಗಿ ರಮೇಶ್ ಪಡ್ಪು ಡಿ 16 ರಂದು ನಾಮಪತ್ರ ಸಲ್ಲಿಸಿದ್ದಾರೆ.

ಆಲೆಟ್ಟಿ ಗ್ರಾಮದ ರಂಗತ್ತಮಲೆ ಪರಿಸರದ ಸುಮಾರು ನೂರಕ್ಕೂ ಹೆಚ್ಚು ದಲಿತ ನಿವಾಸಿಗಳು ರಸ್ತೆ ಅಭಿವೃದ್ಧಿ ಮತ್ತು ಕುಡಿಯುವ ನೀರಿನ ಸಮಸ್ಯೆ ಈಡೇರಿಸುವಂತೆ ಹಾಗೂ ಕುಡಿಯುವ ನೀರಿನ ಟ್ಯಾಂಕ್ ದುರ್ಬಳಕೆ, ಮೂಲಭೂತ ಅವಶ್ಯಕತೆಗಳನ್ನು ಅಧಿಕಾರಿಗಳು ಈಡೇರಿಸದಿದ್ದರೇ ಮತದಾನ ಬಹಿಷ್ಕಾರ ನಡೆಸುವುದೆಂದೂ ತೀರ್ಮಾನಿಸಿ ರಂಗತ್ತಮಲೆ ಸರ್ಕಾರಿ ಶಾಲೆಯ ಬಳಿ ಮತದಾನ ಬಹಿಷ್ಕಾರದ ಬ್ಯಾನರ್ ಅಳವಡಿಸಿ ಕಳೆದ ಮೂರು ದಿನಗಳಿಂದ...

ಎಡಮಂಗಲ ಗ್ರಾಮ ಪಂಚಾಯತ್ ಗೆ ಈ ಬಾರಿ ಎಣ್ಮೂರು ಗ್ರಾಮ ಸೇರ್ಪಡೆಗೊಂಡಿದ್ದು, ಎಣ್ಮೂರು ಗ್ರಾಮದ ಬಿಜೆಪಿ ಬೆಂಬಲಿತರು ಇಂದು ನಾಮಪತ್ರ ನಾಮಪತ್ರ ಸಲ್ಲಿಸಿದರು.

ಕಳಂಜ ವಾರ್ಡ್ ನ ಬಿಜೆಪಿ ಬೆಂಬಲಿತರು ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದರು. ವಾರ್ಡ್ 1ರ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರಕ್ಕೆ ಬಾಲಕೃಷ್ಣ ಬೇರಿಕೆ ಹಾಗೂ ಪ್ರಶಾಂತ್ ಕಿಲಂಗೋಡಿ, ಹಿಂದುಳಿದ ವರ್ಗ ಎ ಮಹಿಳೆ ಸ್ಥಾನಕ್ಕೆ ಪ್ರೇಮಲತಾ ಮಣಿಮಜಲು ನಾಮಪತ್ರ ಸಲ್ಲಿಸಿದರು. ವಾರ್ಡ್ 2ರ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರಕ್ಕೆ ಗಣೇಶ್ ರೈ ಕಳಂಜ,...

ಎಲಿಮಲೆಯಲ್ಲಿ ಇತ್ತೀಚೆಗೆ ನಡೆದಿದೆ ಎನ್ನಲಾದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಶಾಲಾ ಆಡಳಿತಾಧಿಕಾರಿ ಅನಿಲ್ ಎಂಬವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆಯುವ ಸಂದರ್ಭದಲ್ಲಿ ತನ್ನ ಹೆಸರು ಬಳಸಿ ಮಾನಹಾನಿ ಮಾಡಲಾಗಿದೆ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಶೈಲೇಶ್ ಅಂಬೆಕಲ್ಲು ಸುಳ್ಯ ಸರ್ಕಲ್ ಇನ್ಸ್ಪೆಕ್ಟರ್ ರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.ಘಟನೆಯ...

All posts loaded
No more posts