Ad Widget

ಪೆರುವಾಜೆ : ಛತ್ರಪತಿ ಶಾಖೆಯಿಂದ ಗೋಹತ್ಯೆ ನಿಷೇಧ ಕಾನೂನು ಜಾರಿಗೊಳಿಸುವಂತೆ ಮನವಿ

ಗೋಹತ್ಯೆ ನಿಷೇಧ ಕಾನೂನು ಜಾರಿಗೊಳಿಸುವಂತೆ ವಿಹಿಂಪ ಭಜರಂಗದಳ ಸುಳ್ಯ ಪ್ರಖಂಡದ ಮುಕ್ಕೂರು - ಕುಂಡಡ್ಕ ಛತ್ರಪತಿ ಶಾಖೆಯ ಸದಸ್ಯರು ಪೆರುವಾಜೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಛತ್ರಪತಿ ಶಾಖೆಯ ಅಧ್ಯಕ್ಷರಾದ ಜಯಂತ ಕುಂಡಡ್ಕ, ಕಾರ್ಯದರ್ಶಿ ಕಿರಣ್, ಉಪಾಧ್ಯಕ್ಷರಾದ ಐತಪ್ಪ ಕಾನಾವು ಚಾಮುಂಡಿಮೂಲೆ, ವಿದ್ಯಾರ್ಥಿ ಪ್ರಮುಖ್ ಜನಿತ್ ಸಂಕೇಶ, ಗೋರಕ್ಷಾ...

ಪೆರುವಾಜೆ : ಛತ್ರಪತಿ ಶಾಖೆಯಿಂದ ಗೋಹತ್ಯೆ ನಿಷೇಧ ಕಾನೂನು ಜಾರಿಗೊಳಿಸುವಂತೆ ಮನವಿ

ಗೋಹತ್ಯೆ ನಿಷೇಧ ಕಾನೂನು ಜಾರಿಗೊಳಿಸುವಂತೆ ವಿಹಿಂಪ ಭಜರಂಗದಳ ಸುಳ್ಯ ಪ್ರಖಂಡದ ಮುಕ್ಕೂರು - ಕುಂಡಡ್ಕ ಛತ್ರಪತಿ ಶಾಖೆಯ ಸದಸ್ಯರು ಪೆರುವಾಜೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಛತ್ರಪತಿ ಶಾಖೆಯ ಅಧ್ಯಕ್ಷರಾದ ಜಯಂತ ಕುಂಡಡ್ಕ, ಕಾರ್ಯದರ್ಶಿ ಕಿರಣ್, ಉಪಾಧ್ಯಕ್ಷರಾದ ಐತಪ್ಪ ಕಾನಾವು ಚಾಮುಂಡಿಮೂಲೆ, ವಿದ್ಯಾರ್ಥಿ ಪ್ರಮುಖ್ ಜನಿತ್ ಸಂಕೇಶ, ಗೋರಕ್ಷಾ...
Ad Widget

ಆರ್ತಾಜೆ ಫ್ರೆಂಡ್ಸ್ ಕ್ಲಬ್‌ನ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

ಆರ್ತಾಜೆ ಫ್ರೆಂಡ್ಸ್ ಕ್ಲಬ್ ಇದರ ಮಹಾಸಭೆಯು ಡಿ.೧ರಂದು ಶಾಫೀ ಪ್ರಗತಿ ಇವರ ನಿವಾಸದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಎಎಫ್‌ಸಿ ಅಧ್ಯಕ್ಷ ರಶೀದ್ ವಹಿಸಿದರು. ನಂತರ ೨೦೨೦ -೨೧ ನೇ ಸಾಲಿನ ಅಭಿವೃದ್ಧಿ ಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು. ೨೦೨೦- ೨೧ ನೇ ಸಾಲಿನ ನೂತನ ಅಧ್ಯಕ್ಷರಾಗಿ ಮುಜೀಬ್ ಪೈಚಾರ್, ಉಪಾಧ್ಯಕ್ಷರಾಗಿ ರಶೀದ್ ಪೈಚಾರ್, ಪ್ರಧಾನ ಕಾರ್ಯದರ್ಶಿಯಾಗಿಹರ್ಷದ್ ಪ್ರಗತಿ,...

ಸಂಪಾಜೆ ಲಯನ್ಸ್ ಕ್ಲಬ್ ಗೆ ಜಿಲ್ಲಾ ಪ್ರಾಂತ್ಯ ಅಧ್ಯಕ್ಷರ ಭೇಟಿ

ಸಂಪಾಜೆ ಲಯನ್ಸ್ ಕ್ಲಬ್ಬಿಗೆ ಪ್ರಾಂತ್ಯ 1ರ ಅಧ್ಯಕ್ಷರಾದ ಲಯನ್ ಸಂತೋಷ್ ಕುಮಾರ್ ಶೆಟ್ಟಿ mjfರವರು ನ.28 ರಂದು ಅಧಿಕೃತ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಂಪಾಜೆ ಲಯನ್ಸ್ ವತಿಯಿಂದ ನಿರ್ಮಿಸಿದ ಮಂಗ ಹಿಡಿಯುವ ಗೂಡು (Fabricated Cage)ನ್ನು ರೈತ ಹಿತರಕ್ಷಣಾ ವೇದಿಕೆ ಸಂಪಾಜೆ ಇವರಿಗೆ ಹಸ್ತಾಂತರಿಸಿದರು. ಸಭಾ ಕಾರ್ಯಕ್ರಮದಲ್ಲಿ ಲಯನ್ ವಾಸುದೇವ ಕಟ್ಟೆಮನೆ ಅಧ್ಯಕ್ಷತೆ ವಹಿಸಿದರು....

ಸುಳ್ಯ ತಾಹಿರಾ ಸಿಲ್ಕ್ ದೀಪಾವಳಿ ಲಕ್ಕಿ ಕೂಪನ್ ಡ್ರಾ – ಜಯರಾಮ ಜಯನಗರ ರಿಗೆ ಪ್ರಥಮ ಬಹುಮಾನ

ದೀಪಾವಳಿ ಹಬ್ಬದ ಪ್ರಯುಕ್ತ ಸುಳ್ಯದ ರಥಬೀದಿ ಯಲ್ಲಿರುವ ಪ್ರತಿಷ್ಠಿತ ವಸ್ತ್ರ ಮಳಿಗೆಯಾದ ತಾಹಿರಾ ಸಿಲ್ಕ್ ನಲ್ಲಿ ವಸ್ತ್ರ ಖರೀದಿಸುವ ಗ್ರಾಹಕರಿಗಾಗಿ ಆಯೋಜಿಸಲಾಗಿರುವ ಲಕ್ಕಿ ಕೂಪನ್ ನ ಡ್ರಾ ನ.1 ರಂದು ನಡೆಯಿತು. ಸಂಸ್ಥೆಯ ಮಾಲಕ ಶಾಫಿ ಕುತ್ತಮೊಟ್ಟೆಯವರ ಪುತ್ರ ಮಹಮ್ಮದ್ ಶೀಸ್ ರವರು ಡ್ರಾ ನಡೆಸಿಕೊಟ್ಟರು. ಪ್ರಥಮ ವಿಜೇತರಾಗಿ ಜಯರಾಮ ಜಯನಗರ, ದ್ವಿತೀಯ ಅದೃಷ್ಟಶಾಲಿಯಾಗಿ ಜ್ಯೋತಿ...

ಮುತ್ತಪ್ಪ ಮಾಸ್ತರ್ ಮಾದನಮನೆ ನಿಧನ

ಕಲ್ಲಾಜೆ ಸ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಕರಾಗಿ ಡೆಪ್ಟೇಶನ್ ಮೂಲಕ ಬಾನಡ್ಕ ಕಿ.ಪ್ರಾ.ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮುತ್ತಪ್ಪ ಮಾಸ್ತರ್ ಮಾದನಮನೆಯವರು ಡಿ. 1ರಂದು ಮಂಗಳೂರಿನ ಜಿಲ್ಲಾಸ್ಪತ್ರೆಯಲ್ಲಿ ನಿಧನರಾದರು. ಇವರಿಗೆ 52 ವರ್ಷ ವಯಸ್ಸಾಗಿತ್ತು. ವಿಶೇಷ ಚೇತನ ಮಕ್ಕಳ ಏಳಿಗೆಗಾಗಿ ಶಶಾಂಕ ಚಾರಿಟೇಬಲ್ ಟ್ರಸ್ಟ್‌ನ್ನು ಸ್ಥಾಪಿಸಿ ಆ ಮೂಲಕ ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಜನಾನುರಾಗಿಯಾಗಿಯಾಗಿದ್ದರು. ಮೃತರು ಪತ್ನಿ ಬಾನಡ್ಕ...

ಹಿಂದೂ ಜಾಗರಣ ವೇದಿಕೆ ಕಾರ್ಯಕಾರಿಣಿ ಸದಸ್ಯರಾಗಿ ಸತೀಶ್ ಮೂಕಮಲೆ

ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲೆ ಇದರ ಕಾರ್ಯಕಾರಿಣಿ ಸದಸ್ಯರಾಗಿ ಶ್ರೀ ಸತೀಶ್ ಮೂಕಮಲೆ ಆಯ್ಕೆಯಾಗಿದ್ದಾರೆ. ಡಿ.1 ರಂದು ಸುಳ್ಯದ ಶ್ರೀ ಕಲ್ಕುಡ ದೈವಸ್ಥಾನದ ವಠಾರದಲ್ಲಿ ನಡೆದ ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲೆಯ , ಜಿಲ್ಲಾ ಬೈಠಕ್ ನಲ್ಲಿ ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಸಂಪರ್ಕ ಪ್ರಮುಖ್ ನರಸಿಂಹ ಮಾಣಿ ಇವರು ಈ ಜವಾಬ್ದಾರಿಯನ್ನು...

ಬೆಳ್ಳಾರೆ : ತಡಗಜೆ ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರ ಬ್ಯಾನರ್ ಅಳವಡಿಕೆ

ಬೆಳ್ಳಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ 3ನೇ ವಾರ್ಡ್ ನ ತಡಗಜೆ ಗ್ರಾಮಸ್ಥರು ಜನಪ್ರತಿನಿಧಿಗಳ ನಿರ್ಲಕ್ಷ್ಯ ಧೋರಣೆಗೆ ಬೇಸತ್ತು ಚುನಾವಣಾ ಬಹಿಷ್ಕಾರದ ಮೊರೆಹೋಗಿದ್ದಾರೆ. ಈ ವಾರ್ಡಿನಲ್ಲಿ ಸುಮಾರು 25 ವರ್ಷಗಳಿಂದ ಪ್ರಮುಖ ಮೂಲಭೂತ ಬೇಡಿಕೆಗಳಾದ ರಸ್ತೆ, ಚರಂಡಿ, ಕುಡಿಯುವ ನೀರು ಇತ್ಯಾದಿ ಸಮಸ್ಯೆಗಳಿದ್ದರೂ ಇಲ್ಲಿನ ಪಂಚಾಯತ್ ಸದಸ್ಯರಿಂದ ಹಿಡಿದು ವಿಧಾನಸಭಾ ಸದಸ್ಯರವರೆಗೆ ಕೇವಲ ಭರವಸೆಯಲ್ಲದೇ, ಸೂಕ್ತ ಸ್ಪಂದನೆ...

ಅರಂತೋಡು : ಗೋ ಹತ್ಯೆ ನಿಷೇಧ ಕಾನೂನು ಜಾರಿಗೊಳಿಸಲು ಒತ್ತಾಯಿಸಿ ಸಿಎಂ ಗೆ ಮನವಿ

ಗೋ ಹತ್ಯೆ ನಿಷೇಧ ಜಾರಿಗೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್, ಭಜರಂಗದಳ ಅರಂತೋಡು ಶಾಖೆಯ ವತಿಯಿಂದ ಮುಖ್ಯಮಂತ್ರಿಯವರಿಗೆ ಅರಂತೋಡು ಪಂಚಾಯತ್ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸುಳ್ಯ ಪ್ರಖಂಡ ಅಧ್ಯಕ್ಷ ಸೋಮಶೇಖರ ಪೈಕ, ಲತೀಶ್ ಗಂಡ್ಯ , ದಯಾನಂದ ಕುರುಂಜಿ, ಪುಷ್ಪಾದರ ಕೊಡಂಕೇರಿ, ರಾಜೇಂದ್ರ ಮರ್ಕಂಜ,ಶರತ್ ಅಡ್ಯಡ್ಕ, ಮಹೇಶ್ ಉಗ್ರಾಣಿಮನೆ ಉಪಸ್ಥಿತರಿದ್ದರು.

ಸರಕಾರಿ ಆಸ್ಪತ್ರೆ ಅಭಿವೃದ್ಧಿ ಪಡಿಸಿ ಖಾಸಗಿ ಆಸ್ಪತ್ರೆ ನಿಯಂತ್ರಿಸಿ ಹೋರಾಟ ಸಮಿತಿಯಿಂದ ಪೂರ್ವಭಾವಿ ಸಭೆ – ಡಿ.10 ರಂದು ತಾಲೂಕು ಕಛೇರಿ ಎದುರು ಧರಣಿ ಸತ್ಯಾಗ್ರಹಕ್ಕೆ ನಿರ್ಧಾರ

ಸರ್ಕಾರಿ ಆಸ್ಪತ್ರೆ ಅಭಿವೃದ್ಧಿಪಡಿಸಿ ಖಾಸಗಿ ಆಸ್ಪತ್ರೆ ನಿಯಂತ್ರಿಸಿ ಹೋರಾಟ ಸಮಿತಿ ವತಿಯಿಂದ ಡಿ 1 ರಂದು ಸುಳ್ಯ ಕನ್ನಡ ಭವನ ಸಭಾಂಗಣದಲ್ಲಿ ಮುಂದಿನ ದಿನಗಳಲ್ಲಿ ನಡೆಸುವ ಹೋರಾಟದ ಕುರಿತು ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು. ಈ ಸಭೆಯಲ್ಲಿ ಸುಳ್ಯ ಮತ್ತು ದ ಕ ಜಿಲ್ಲೆಯ ವಿವಿಧ ರಾಜಕೀಯ ಮತ್ತು ಧಾರ್ಮಿಕ ಸಂಘಟನೆಗಳ ನೇತಾರರು ಭಾಗವಹಿಸಿದ್ದರು. ಸಭೆಯ...
Loading posts...

All posts loaded

No more posts

error: Content is protected !!