ವಿಶ್ವ ಹಿಂದೂ ಪರಿಷದ್ ಭಜರಂಗದಳ ಸುಳ್ಯ ವತಿಯಿಂದ ದಿ| ಸಂತೋಷ್ ಮಡ್ತಿಲರಿಗೆ ಶ್ರದ್ಧಾಂಜಲಿ

ವಿಶ್ವ ಹಿಂದೂ ಪರಿಷದ್ ಭಜರಂಗದಳ ಸುಳ್ಯ ಪ್ರಖಂಡ ವತಿಯಿಂದ ಬೈಠಕ್ ಹಾಗೂ ಭಜರಂಗದಳ ಪ್ರಥಮ ನಗರ ಸಂಯೋಜಕರಾದ ದಿವಂಗತ ಸಂತೋಷ್ ಮಡ್ತಿಲರಿಗೆ ಶ್ರದ್ದಾಂಜಲಿ ಸಭೆ ನಡೆಯಿತು. 2001ರ ಸಮಯದಲ್ಲಿ ತಾಲೂಕು ಸಂಯೋಜಕರಾದ ಶೈಲೇಶ್ ಅಂಬೆಕಲ್ಲು ನುಡಿ ನಮನ ಸಲ್ಲಿಸಿದರು. ಸಂತೋಷ್ ಮಡ್ತಿಲರವರು ಸಂಘಟನೆಯ ಕಾರ್ಯಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರ ಬಗ್ಗೆ ಭಜರಂಗದಳ ಜಿಲ್ಲಾ ಸಹ ಸಂಯೋಜಕ್ ಲತೀಶ್ ಗುಂಡ್ಯ ತಿಳಿಸಿದರು. ವೇದಿಕೆಯಲ್ಲಿ ಸುಳ್ಯ ವಿಶ್ವ ಹಿಂದೂ ಪರಿಷದ್ ಪ್ರಖಂಡದ ಅಧ್ಯಕ್ಷ ಸೋಮಶೇಖರ್ ಪೈಕ, ಕಾರ್ಯದರ್ಶಿ ರಂಜಿತ್ ಸುಳ್ಯ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಗ್ರಾಮ ಸಮಿತಿಗಳ ಕಾರ್ಯಕರ್ತರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading