Ad Widget

ಸುಳ್ಯದಲ್ಲಿ ಸಚಿವರಿಗೆ ಅದ್ದೂರಿ ಸ್ವಾಗತ – ಮೆರವಣಿಗೆ – ಮುಗಿಲು ಮುಟ್ಟಿದ ಕಾರ್ಯಕರ್ತರ ಹರ್ಷೋದ್ಘಾರ


. . . . . . . . .

ಸುಳ್ಯಕ್ಕೆ ಆಗಮಿಸಿದ ಸಚಿವ ಅಂಗಾರರಿಗೆ ಮುಖಂಡರು ಹಾಗೂ ಕಾರ್ಯಕರ್ತರ ಭವ್ಯ ಸ್ವಾಗತ ದೊರೆಯಿತು. ಕಾರ್ಯಕರ್ತರ ಹರ್ಷೋದ್ಘಾರದ ನಡುವೆ ಸಾಗಿ ಬಂದ ಸಚಿವರಿಗೆ ಮುಖಂಡರು, ಕಾರ್ಯಕರ್ತರು ಸೇರಿದಂತೆ ಪಕ್ಷಭೇದ ಮರೆತು ಅಭಿನಂದಿಸಿದರು. ಸಚಿವ ಅಂಗಾರರು ಎಲ್ಲರಿಗೂ ಕೈ ಮುಗಿದು ಧನ್ಯವಾದ ಸಮರ್ಪಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading