
ಕರ್ನಾಟಕ ಪರೀಕ್ಷಾ ಮಂಡಳಿ ನಡೆಸಿದ ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಚೇತಸ್ವಿ ಎನ್. ಇವರು 329 ಅಂಕ ಪಡೆದು ಶೇಕಡಾ 82.25 ರೊಂದಿಗೆ ಡಿಸ್ಟಿಂಕ್ಷನ್ ಉತ್ತೀರ್ಣಗೊಂಡಿರುತ್ತಾರೆ. ಇವರು ವಿಶ್ವಕಲಾನಿಕೇತನ ಪಂಜ ಇಲ್ಲಿಯ ನೃತ್ಯ ಗುರು ಸ್ವಸ್ತಿಕಾ ಆರ್. ಶೆಟ್ಟಿ ರವರ ಶಿಷ್ಯೆ ನೆಕ್ಲಾಜೆ ಮನೆ ವಿಶ್ವನಾಥ ಎನ್. ಹಾಗೂ ದಿವ್ಯ ಎನ್. ಇವರ ಪುತ್ರಿ ಹಾಗೂ ಸ.ಹಿ.ಪ್ರಾ.ಶಾಲೆ ಮೊಗ್ರ ಇಲ್ಲಿಯ 7ನೇ ತರಗತಿ ವಿದ್ಯಾರ್ಥಿನಿ.