Ad Widget

ಜ.22 : ಅಜ್ಜಾವರ ಗ್ರಾ.ಪಂ.ನ ವಿಶೇಷ ಗ್ರಾಮಸಭೆ

ಭಾರತ ಸರಕಾರದ ವತಿಯಿಂದ ಗ್ರಾಮೀಣ ವಸತಿಪ್ರದೇಶದ ಆಸ್ತಿಗಳನ್ನು ಡ್ರೋನ್ ತಂತ್ರಜ್ಞಾನದ ಮೂಲಕ ಸ್ವಾಮಿತ್ವ ಯೋಜನೆಯಡಿ ಅಳತೆಕಾರ್ಯ ಕೈಗೊಳ್ಳುವ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ ಜ.22 ರಂದು ಪೂರ್ವಾಹ್ನ 11.00 ಗಂಟೆಗೆ ಸರಿಯಾಗಿ ಅಜ್ಜಾವರ ಗ್ರಾ.ಪಂ.ನ ರಾಜೀವ ಗಾಂಧಿ ಸೇವಾ ಕೇಂದ್ರ ಸಭಾಂಗಣದಲ್ಲಿ ವಿಶೇಷ ಗ್ರಾಮಸಭೆಯನ್ನು ಕರೆಯಲಾಗಿದೆ. ಅಜ್ಜಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಗ್ರಾಮಸ್ಥರು, ಸ್ತ್ರೀಶಕ್ತಿ, ಸ್ವಸಹಾಯ ಹಾಗೂ ಇತರೇ ಸಂಘ ಸಂಸ್ಥೆಗಳ ಸದಸ್ಯರು ಸದರಿ ಸಭೆಗೆ ಸಕಾಲದಲ್ಲಿ ಹಾಜರಿದ್ದು ವಿಶೇಷ ಗ್ರಾಮಸಭೆಯನ್ನು ಯಶಸ್ವಿಗೊಳಿಸುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಜಯಮಾಲ.ಎ.ಕೆ ಯವರು ವಿನಂತಿಸಿದ್ದಾರೆ.

. . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!