
ಪೆರುವಾಜೆ ಶ್ರೀ ಜಲದುರ್ಗಾದೇವೀ ದೇವಸ್ಥಾನದಲ್ಲಿ ಭಾವೈಕ್ಯ ಯುವಕ ಮಂಡಲ (ರಿ) ಪೆರುವಾಜೆ ಇದರ ವತಿಯಿಂದ
ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಯುವಕ ಮಂಡಲದ ಅಧ್ಯಕ್ಷರಾದ ವಾಸುದೇವ ಪೆರುವಾಜೆ, ಪದಾಧಿಕಾರಿಗಳು, ಸದಸ್ಯರು ಹಾಗೂ ಶ್ರೀ ಜಲದುರ್ಗಾದೇವೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ ಪೆರುವಾಜೆ ಮತ್ತು ಸದಸ್ಯರು ಉಪಸ್ಥಿತರಿದ್ದರು.