ಚೌಟಾಜೆ ಧರ್ಮದೈವದ ನೇಮ amarasuddi - January 25, 2021 at 12:19 0 Tweet on Twitter Share on Facebook Pinterest Email ನಾಲ್ಕೂರು ಶ್ರೀ ವಿಷ್ಣುಮೂರ್ತಿ, ಧರ್ಮದೈವ ಹಾಗೂ ಪರಿವಾರ ದೈವಗಳ ಸ್ಥಾನ ಚೌಟಾಜೆ ಮನೆತನದ ಛಾವಡಿಯಲ್ಲಿ ಪೇರಾಲು ಹದಿನಾರರ ಹಾಗೂ ಅಂಬ್ರೋಟಿ ಹದಿನಾರರ ಸಮಕ್ಷಮದಲ್ಲಿ ಧರ್ಮದೈವ ದ (ರುದ್ರಚಾಮುಂಡಿ) ಭಂಡಾರ ತೆಗೆದು ಇಂದು ಮಧ್ಯಾಹ್ನ ದೈವದ ನೇಮ ಹಾಗೂ ಮಾರಿ ಓಡಿಸುವ ಕಾರ್ಯಕ್ರಮ ನಡೆಯಲಿರುವುದು. . . . . . . . . . Share this:WhatsAppLike this:Like Loading...