Ad Widget

ಕ್ಯಾಂಪಸ್ ಗೇಟ್ ಮೀಟ್ ಅಭಿಯಾನಕ್ಕೆ ಸುಳ್ಯ ಎನ್. ಎಸ್.ಯು.ಐ ಚಾಲನೆ

ಸುಳ್ಯ ವಿಧಾನ ಸಭಾ ಕ್ಷೇತ್ರದ ಎನ್.ಎಸ್.ಯು.ಐ ವತಿಯಿಂದ ಇಂದು ಕ್ಯಾಂಪಸ್ ಗೇಟ್ ಮೀಟ್’ ಅಭಿಯಾನವನ್ನು ಕೆ ಎಸ್ ಎಸ್ ಕಾಲೇಜ್ ಹಾಗೂ ಎನ್ ಎಂ ಸಿ ಕಾಲೇಜಿನ ಕ್ಯಾಂಪಸ್ ನ ಹೊರಗಡೆ ಮಾಡಲಾಯಿತು ಈ ಕಾರ್ಯಕ್ರಮದಲ್ಲಿ ಸುಳ್ಯ ಎನ್ ಎಸ್ ಯು ಐ ಮುಖಂಡರುಗಳದ ಕೀರ್ತನ್ ಗೌಡ ಕೊಡಪಾಲ, ಆಶಿಕ್ ಆರಂತೋಡು, ಪವನ್ ಅಂಬೇಕಲ್ಲು, ಕೌಶಿಕ್ ಬೋಟ್ಟಡ್ಕ , ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

. . . . . . . . .

ಈ ಅಭಿಯಾನದಲ್ಲಿ ಎನ್. ಎಸ್.ಯು.ಐ ಪದಾಧಿಕಾರಿಗಳು ವಿವಿಧ ಕಾಲೇಜ್ ಕ್ಯಾಂಪಸ್ ಗೆ ತೆರಳಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ ಬಗೆಹರಿಸಲಿರುವರು. ಅಲ್ಲದೆ, ಸ್ಕಾಲರ್ ಶಿಪ್, ರ್ಯಾಗಿಂಗ್, ಮಾದಕ ದ್ರವ್ಯದ ಬಗ್ಗೆ ಜನ ಜಾಗೃತಿ ನಡೆಲಿದೆ ಎಂದು ಕೀರ್ತನ್ ಗೌಡ ಕೊಡಪಾಲ ಅವರು ಹೇಳಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading