Ad Widget

ಬಾಳಿಲದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ

ಬಾಳಿಲ ಗ್ರಂಥಾಲಯದ ಕಟ್ಟಡದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವು ನಡೆಯಿತು. ಬಾಳಿಲ ಗ್ರಾ.ಪಂ.ನ ಸದಸ್ಯರಾದ ಶ್ರೀಮತಿ ತ್ರಿವೇಣಿಯವರು ದೀಪ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಬಾಳಿಲ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಶ್ರೀಮತಿ ದಯಾನಂದಿನಿ, ಆಶಾ ಕಾರ್ಯಕರ್ತೆಯರಾದ ಶ್ರೀಮತಿ ಶೋಭಾ, ಶ್ರೀಮತಿ ಮೋಹಿನಿ ಹಾಗೂ ಸಹಾಯಕಿಯಾಗಿ ಶ್ರೀಮತಿ ಶಶಿಕಲಾ ಬಾಳಿಲ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶ್ರೀಮತಿ ಮೋಹಿನಿಯವರು ಸ್ವಾಗತಿಸಿ, ವಂದಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!