
ಜ. 31ರಂದು ಪತ್ರಕರ್ತರ ಕೊಂಬಾರು ಗ್ರಾಮ ವಾಸ್ತವ್ಯ ಮತ್ತು ಜಾಗೃತಿ ಶಿಬಿರದಲ್ಲಿ ಭಾಗವಹಿಸಿದ ಕರ್ನಾಟಕ ಸರ್ಕಾರದ ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಶ್ರೀ ಕೆ ಎಸ್ ಈಶ್ವರಪ್ಪರವರನ್ನು ಕೇನ್ಯ ಗ್ರಾಮಸ್ಥರ ವತಿಯಿಂದ ಶಾಲು ಹೊದಿಸಿ ಗೌರವಿಸಿ, ಸ್ವಾಗತಿಸಲಾಯಿತು.

ಇದೇ ಸಂದರ್ಭದಲ್ಲಿ ಕೇನ್ಯ ಗ್ರಾಮದ ಎಲ್ಲಾ ರಸ್ತೆಗಳನ್ನು ಅಭಿವೃದ್ಧಿ ಮಾಡಿಕೊಡುವಂತೆ ಗ್ರಾಮಸ್ಥರ ವತಿಯಿಂದ ಮನವಿ ಪತ್ರ ನೀಡಲಾಯಿತು.
