ತಾಲೂಕು ಆರೋಗ್ಯಾಧಿಕಾರಿಯಾಗಿ ಡಾ. ನಂದಕುಮಾರ್ ಅಧಿಕಾರ ಸ್ವೀಕಾರ amarasuddi - February 1, 2021 at 20:58 0 Tweet on Twitter Share on Facebook Pinterest Email ಸುಳ್ಯ ತಾಲೂಕು ಆರೋಗ್ಯಾಧಿಕಾರಿಯಾಗಿ ಡಾ.ನಂದಕುಮಾರ್ ರವರು ಫೆ.1 ರಂದು ಅಧಿಕಾರ ಸ್ವೀಕರಿಸಿದ್ದಾರೆ. ತಾಲೂಕು ಆರೋಗ್ಯಾಧಿಕಾರಿಯಾಗಿದ್ದ ಡಾ.ಸುಬ್ರಹ್ಮಣ್ಯ ಎಂ.ಆರ್. ರವರು ಜ.31 ರಂದು ನಿವೃತ್ತರಾಗಿದ್ದು ಡಾ. ನಂದಕುಮಾರ್ ರಿಗೆ ಅಧಿಕಾರ ಹಸ್ತಾಂತರಿಸಿದರು. . . . . . . . Share this:WhatsAppEmailLike this:Like Loading...