ತಾಲೂಕು ಆರೋಗ್ಯಾಧಿಕಾರಿಯಾಗಿ ಡಾ. ನಂದಕುಮಾರ್ ಅಧಿಕಾರ ಸ್ವೀಕಾರ amarasuddi - February 1, 2021 at 20:58 0 Tweet on Twitter Share on Facebook Pinterest Email ಸುಳ್ಯ ತಾಲೂಕು ಆರೋಗ್ಯಾಧಿಕಾರಿಯಾಗಿ ಡಾ.ನಂದಕುಮಾರ್ ರವರು ಫೆ.1 ರಂದು ಅಧಿಕಾರ ಸ್ವೀಕರಿಸಿದ್ದಾರೆ. ತಾಲೂಕು ಆರೋಗ್ಯಾಧಿಕಾರಿಯಾಗಿದ್ದ ಡಾ.ಸುಬ್ರಹ್ಮಣ್ಯ ಎಂ.ಆರ್. ರವರು ಜ.31 ರಂದು ನಿವೃತ್ತರಾಗಿದ್ದು ಡಾ. ನಂದಕುಮಾರ್ ರಿಗೆ ಅಧಿಕಾರ ಹಸ್ತಾಂತರಿಸಿದರು. Share this:WhatsAppTelegramTweetPrintEmailLike this:Like Loading...